ಲೋಕಸಮರ 2019 ತೀರ್ಪು: ಕರ್ನಾಟಕದಲ್ಲಿ ಬಿಜೆಪಿ ನಾಗಾಲೋಟ, ಮೈತ್ರಿಗೆ ಹಿನ್ನಡೆ!
Team Udayavani, May 23, 2019, 9:40 AM IST
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ 2019ರ ಲೋಕಸಭಾ ಚುನಾವಣೆಯ ಮತಎಣಿಕೆ ಗುರುವಾರ ಬೆಳಗ್ಗೆ 8ಗಂಟೆಗೆ ಆರಂಭವಾಗಿದ್ದು, ಆರಂಭಿಕ ಮತ್ತು 2ನೇ ಸುತ್ತಿನ ಮತಎಣಿಕೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 22 ಕ್ಷೇತ್ರಗಳಲ್ಲಿ, ಜೆಡಿಎಸ್ 3 ಹಾಗೂ ಕಾಂಗ್ರೆಸ್ 3 ಲೋಕಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.
ಚುನಾವಣೋತ್ತರ ಚಾಣಕ್ಯ ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 23 ಸ್ಥಾನ ಪಡೆಯಲಿದೆ ಎಂದು ಹೇಳಿತ್ತು. ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಮುನ್ನಡೆ ಸಾಧಿಸಿದ್ದರೆ, ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅವಿನಾಶ್ ಜಾಧವ್ ಮುನ್ನಡೆ ಸಾಧಿಸಿದ್ದಾರೆ.
ಕರ್ನಾಟಕದಲ್ಲಿ ಜಿದ್ದಾಜಿದ್ದಿನ ಕಣವಾಗಿರುವ ಮಂಡ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ, ಹಾಸನದಲ್ಲಿ ಪ್ರಜ್ವಲ್ ರೇವಣ್ಣ, ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಉತ್ತರ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಹೆಗಡೆ 50 ಸಾವಿರ ಮತಗಳ ಮುನ್ನಡೆ, ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ 24,600 ಮತಗಳ ಹಿನ್ನಡೆ ಅನುಭವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
Communalization ಜತೆ ಆರೆಸ್ಸೆಸ್ ಆರಂಭ: ಬಿಳಿಮಲೆ ಹೇಳಿದ್ದು ವಿವಾದ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.