ಮುಂಡರಗಿ ಪುರಸಭೆ ಬಿಜೆಪಿ ತೆಕ್ಕೆಗೆ: ಲಮಾಣಿ

•ನಗರ ಸ್ಥಳೀಯ ಸಂಸ್ಥೆ ಚುನಾವಣೆ ಕಣದಲ್ಲಿ ಪ್ರಚಾರ ಜೋರು•ಮನೆ ಮನೆಗೆ ತೆರಳಿ ಮತಯಾಚನೆ

Team Udayavani, May 23, 2019, 10:14 AM IST

gadaga-tdy-2..

ಮುಂಡರಗಿ: ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಶಾಸಕ ರಾಮಣ್ಣ ಲಮಾಣಿ ಮತ್ತಿತರರು ಪ್ರಚಾರ ನಡೆಸಿದರು.

ಮುಂಡರಗಿ: ಸ್ಥಳೀಯ ಪುರಸಭೆಯ ಚುನಾವಣೆಯಲ್ಲಿ ಬಿಜೆಪಿಯ 20 ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದು, ಬಿಜೆಪಿ ಕೈವಶವಾಗಲಿದೆ ಎಂದು ಶಾಸಕ ರಾಮಣ್ಣ ಲಮಾಣಿ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ 17ನೇ ವಾರ್ಡ್‌ನ ಹೆಸರೂರು ರಸ್ತೆಯ ಆಶ್ರಯ ಪ್ಲಾಟ್ದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಬುಧವಾರ ಪ್ರಚಾರ ಕೈಗೊಂಡು ಅವರು ಮಾತನಾಡಿದರು.

ಬಿಜೆಪಿಯ ಆಡಳಿತದ ಅವಧಿಯಲ್ಲಿ ಪುರಸಭೆಯು ಎಲ್ಲ ರೀತಿಯಿಂದ ಅಭಿವೃದ್ಧಿ ಹೊಂದಿರುವುದನ್ನು ಮತದಾರರು ಮರೆತಿಲ್ಲ. ಮತ್ತೆ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಮುಂದಾಗಲಿದ್ದಾರೆ. ಪುರಸಭೆ ಆಡಳಿತವು ಬಿಜೆಪಿ ವಶಕ್ಕೆ ಬರಲಿದೆ. ಪಕ್ಷದ ಬಹುತೇಕ ಅಭ್ಯರ್ಥಿಗಳು ವಿದ್ಯಾವಂತರಾಗಿದ್ದು, ಪಟ್ಟಣವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಿ ಮಾದರಿ ಪುರಸಭೆ ಆಗುವಂತೆ ಮಾಡಲಿದ್ದಾರೆ. ಕುಂದಗೋಳ ಹಾಗೂ ಚಿಂಚೋಳಿ ಉಪಚುನಾವಣೆಗಳು ಸೇರಿದಂತೆ ಲೋಕಸಭೆಯ ಫಲಿತಾಂಶಗಳು ಬಿಜೆಪಿ ಪರವಾಗಿ ಬರಲಿವೆ. ನರೇಂದ್ರ ಮೋದಿಯವರು ಮತ್ತೂಮ್ಮೆ ದೇಶದ ಪ್ರಧಾನ ಮಂತ್ರಿಯಾಗಿ ದೇಶ ಮುನ್ನಡೆಸುವರು. ರಾಷ್ಟ್ರ ಹಾಗೂ ರಾಜ್ಯಗಳಲ್ಲಿ ಬಿಜೆಪಿ ಆಡಳಿತವು ಮುಂದುವರಿಯಲಿದೆ ಎಂದರು.

ಕರಬಸಪ್ಪ ಹಂಚಿನಾಳ, ಶಿವಾನಂದ ಬಾರಕೇರ, ರಜನಿಕಾಂತ ದೇಸಾಯಿ, ರಂಗಪ್ಪ ಕೋಳಿ, ವೆಂಕಟೇಶ ತಳವಾರ, ಪ್ರಶಾಂತ ಗುಡದಪ್ಪನವರ, ಸದ್ದಾಂ ಶಿರಗುಪ್ಪ, ಕರಿಯಪ್ಪ ಸೀಮಣ್ಣ, ಬಸವರಾಜ ದೇಸಾಯಿ ಮತ್ತಿತರರು ಪಾಲ್ಗೊಂಡಿದ್ದರು. ನಂತರ ಶಾಸಕರು ಹಾಗೂ ಬಿಜೆಪಿ ಮುಖಂಡರು ಪಟ್ಟಣದ 14, 15ನೇ ವಾರ್ಡ್‌ಗಳಲ್ಲಿ ಸಂಚರಿಸಿ ಮತಯಾಚನೆ ಮಾಡಿದರು.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.