ಪರ್ರಿಕರ್ ಕ್ಷೇತ್ರ ಕಾಂಗ್ರೆಸ್ಗೆ ಬಿಟ್ಟುಕೊಟ್ಟ ಬಿಜೆಪಿ
Team Udayavani, May 24, 2019, 3:00 AM IST
1994ರಿಂದ ಸತತವಾಗಿ 25 ವರ್ಷಗಳಿಂದ ತನ್ನ ಹಿಡಿತದಲ್ಲಿಟ್ಟುಕೊಂಡಿದ್ದ ಪಣಜಿ ವಿಧಾನಸಭೆ ಕ್ಷೇತ್ರವನ್ನು ಬಿಜೆಪಿ, ಕಾಂಗ್ರೆಸ್ಗೆ ಬಿಟ್ಟುಕೊಟ್ಟಿದೆ. ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ನಿಧನದಿಂದ ತೆರವಾಗಿದ್ದ ಆ ಕ್ಷೇತ್ರದಲ್ಲಿ ನಡೆದಿದ್ದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಟಾನಾಸಿಯೋ ಮೊನ್ಸೆರೇಟ್ ಗೆಲುವು ಸಾಧಿಸಿದ್ದಾರೆ.
ಆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಿದ್ದಾರ್ಥ್ ಕುಂಕೊಲೀನ್ಕರ್ 6,990 ಮತಗಳನ್ನು ಪಡೆದರೆ, ಮೊನ್ಸೆರೇಟ್ ಅವರು 8,748 ಮತಗಳನ್ನು ಗಳಿಸಿ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ಗೋವಾ ಸುರಕ್ಷಾ ಮಂಚ್ ಅಭ್ಯರ್ಥಿ ಮತ್ತು ಆರ್ಎಸ್ಎಸ್ನ ಮಾಜಿ ಮುಖ್ಯಸ್ಥ ಸುಭಾಷ್ ವಿಲಿಂಗ್ಕರ್ ಅವರು, ಕೇವಲ 560 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನ ಪಡೆದರೆ, ಆಮ್ ಆದ್ಮಿ ಪಕ್ಷದ ವಾಲ್ಮೀಕಿ ನಾಯಕ್ 436 ಮತಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.