ಉಣ್ಣಿತ್ತಾನ್‌ಗೆ ಭರ್ಜರಿ ಗೆಲುವು

ಎಲ್‌ಡಿಎಫ್‌ ಕೋಟೆಗೆ ಯುಡಿಎಫ್‌ ಲಗ್ಗೆ

Team Udayavani, May 24, 2019, 6:11 AM IST

unnitan

ಕಾಸರಗೋಡು: ಭಾರೀ ಕುತೂಹಲ ಮೂಡಿಸಿದ 17ನೇ ಲೋಕಸಭಾ
ಚುನಾವಣೆಯಲ್ಲಿ ಕೇರಳ ಆಶ್ಚರ್ಯಕರ ರೀತಿಯ ಫಲಿತಾಂಶದ ಮೂಲಕ ರಾಷ್ಟ್ರದ ಗಮನ ಸೆಳೆದಿದೆ. ರಾಜ್ಯ ಆಡಳಿತ ಚುಕ್ಕಾಣಿ ಹಿಡಿದಿರುವ ಎಡರಂಗವನ್ನು ಸಂಪೂರ್ಣ ಮಣಿಸಿದ ಪ್ರಜಾಕೋಟಿ ಯುಡಿಎಫ್‌ ಅಭ್ಯರ್ಥಿಗಳನ್ನು ಬಹುಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ ದಾಖಲೆ ಬರೆದಿದ್ದಾರೆ. ಜತೆಗೆ ಗಡಿನಾಡು ಕಾಸರಗೋಡನ್ನು ಹಲವು ದಶಕಗಳಿಂದ ತಮ್ಮ ಅಂಕೆಯಲ್ಲಿರಿಸಿದ್ದ ಎಡರಂಗ ತನ್ನ ಸ್ಥಾನ ಕಳಕೊಂಡಿದ್ದು, ಯುಡಿಎಫ್‌ನ ನಿಚ್ಚಳ ಗೆಲುವು ಸಾಧಿಸಿದೆ.

ಕಾಸರಗೋಡು ಕ್ಷೇತ್ರದಲ್ಲಿ ಯುಡಿಎಫ್‌ ಅಭ್ಯರ್ಥಿ ಕಾಂಗ್ರೆಸ್‌ನ ರಾಜ್‌ಮೋಹನ್‌ ಉಣ್ಣಿತ್ತಾನ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಎಲ್‌ಡಿಎಫ್‌ನ ಸಿಪಿಎಂ ಅಭ್ಯರ್ಥಿ ಕೆ.ಪಿ. ಸತೀಶ್ಚಂದ್ರನ್‌ ಅವರನ್ನು 40,438 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ. ಉಣ್ಣಿತ್ತಾನ್‌ 47,4961 ಮತಗಳನ್ನು ಪಡೆದುಕೊಂಡಿದ್ದರೆ, ಸತೀಶ್ಚಂದ್ರನ್‌ 4,34,523 ಮತ ಪಡೆದುಕೊಂಡಿದ್ದಾರೆ. ಎನ್‌ಡಿಎ ಅಭ್ಯರ್ಥಿ ಬಿಜೆಪಿಯ ರವೀಶ ತಂತ್ರಿ ಕುಂಟಾರು 1,76,049 ಮತಗಳನ್ನು ಪಡೆದು ತೃತೀಯ ಸ್ಥಾನದಲ್ಲಿ ತೃಪ್ತಿ ಪಡಬೇಕಾಯಿತು.
2014ರ ಲೋಕಸಭೆ ಚುನಾವಣೆಯಲ್ಲಿ ಕಾಸರಗೋಡು ಕ್ಷೇತ್ರದಲ್ಲಿ ಸಿಪಿಎಂನ ಪಿ.ಕರುಣಾಕರನ್‌ 3,84,964 ಮತ ಪಡೆದು 6,921 ಮತಗಳ ಅಂತರದಿಂದ ಗೆಲುವು ಸಾ ಧಿಸಿದ್ದರು. ಕಾಂಗ್ರೆಸ್‌ನ ಟಿ. ಸಿದ್ದಿಕ್‌ 3,78,043 ಮತಗಳನ್ನು, ಬಿಜೆಪಿಯ ಕೆ. ಸುರೇಂದ್ರನ್‌ 1,72,826 ಮತಗಳನ್ನು ಪಡೆದಿದ್ದರು.

ಟಾಪ್ ನ್ಯೂಸ್

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.