“ಜನಾಭಿಪ್ರಾಯಕ್ಕೆ ತಲೆಬಾಗುತ್ತೇವೆ’


Team Udayavani, May 24, 2019, 6:00 AM IST

Siddu 1

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜನಾಭಿಪ್ರಾಯಕ್ಕೆ ತಲೆಬಾಗುವುದಾಗಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣೆ ಫ‌ಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಸೋಲು-ಗೆಲು ವುಗಳು ರಾಜಕೀಯ ಜೀವನದ ಅವಿಭಾಜ್ಯ ಅಂಗ. ಇದೇ ಪ್ರಜಾಪ್ರಭುತ್ವದ ಸೌಂದರ್ಯ. ನಮ್ಮ ಪಕ್ಷದ ಸೋಲು ಅನಿರೀಕ್ಷಿತವಾಗಿದ್ದರೂ ಜನಾಭಿಪ್ರಾಯಕ್ಕೆ ತಲೆ ಬಾಗಬೇಕಾಗುತ್ತದೆ ಎಂದು ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಮತ್ತು ಎಚ್‌.ಡಿ.ದೇವೇಗೌಡರ ಸೋಲನ್ನು ಯಾರೂ ಊಹಿಸಿರಲಿಲ್ಲ. ಇಂತಹ ಸೋಲಿಗೆ ಖಂಡಿತ ಇಬ್ಬರು ನಾಯಕರೂ ಅರ್ಹರಾಗಿರಲಿಲ್ಲ. ಹಿರಿಯ ನಾಯಕರು ಲೋಕಸಭೆಯಲ್ಲಿ ಇದ್ದಿದ್ದರೆ ಅದರ ಲಾಭ ಕರ್ನಾಟಕಕ್ಕೆ ಸಂದಾಯವಾಗುತ್ತಿತ್ತು. ಎರಡೂ ಕ್ಷೇತ್ರಗಳ ಮತದಾರರು ಇವರನ್ನು ಸೋಲಿಸಿ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಚುನಾವಣೆಯಲ್ಲಿ ಗೆದ್ದಿರುವ ಭಾರತೀಯ ಜನತಾ ಪಕ್ಷಕ್ಕೆ ಮತ್ತು ಈ ಗೆಲುವಿನಲ್ಲಿ ಮುಖ್ಯ ಪಾತ್ರ ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿಯ ವರಿಗೆ ಅಭಿನಂದನೆ ಸಲ್ಲಿಸಿರುವ ಸಿದ್ದರಾಮಯ್ಯ, ಮುಂದಿನ ಐದು ವರ್ಷಗಳ ಕಾಲ ಜನ ಮೆಚ್ಚು ವಂತಹ, ಇಡೀ ದೇಶವನ್ನು ಕುವೆಂಪು ಅವರು ಹೇಳಿರುವಂತೆ ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡುವ ರೀತಿಯಲ್ಲಿ ಆಡಳಿತ ನೀಡಲಿ ಎಂದು ಹಾರೈಸಿದ್ದಾರೆ.

ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಕುಸುಮಾ ಶಿವಳ್ಳಿಯವ ರನ್ನು ಗೆಲ್ಲಿಸಿರುವುದಕ್ಕೆ ಕ್ಷೇತ್ರದ ಮತಾದರ ರಿಗೆ ಅಭಿನಂದನೆಗಳು. ದಿ.ಸಿ.ಎಸ್‌. ಶಿವಳ್ಳಿಯವರು ಮಾಡಿದ ಅಭಿವೃದ್ಧಿ ಕಾರ್ಯಗಳು, ಅವರ ಮೇಲೆ ಕ್ಷೇತ್ರದ ಜನರು ಇಟ್ಟಿರುವ ಅಗಾಧ ಪ್ರೀತಿ, ಗೌರವ ಅವರ ಪತ್ನಿ ಗೆಲುವಿನ ದಡ ಮುಟ್ಟಿಸಿದೆ.
ಡಿ.ಕೆ.ಶಿವಕುಮಾರ್‌, ಸಚಿವ

ಜನಾದೇಶವನ್ನು ವಿನಮ್ರತೆಯಿಂದ ಒಪ್ಪಿಕೊಂಡು ಗೌರವಿಸುತ್ತೇನೆ. ಬೀದರ್‌ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿ ರುವ ಭಗವಂತ ಖೂಬಾ ಹಾಗೂ ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು.
ಈಶ್ವರ್‌ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ

ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಹಾಗೂ ಪ್ರಧಾನಿ ಮೋದಿಯ ವರಿಗೆ ಅಭಿನಂದನೆಗಳು. ಜನರ ಆದೇಶವನ್ನು ನಾವು ವಿನಮ್ರತೆಯಿಂದ ಒಪ್ಪಿಕೊಂಡು ಗೌರವಿಸುತ್ತೇವೆ.
ಎಂ.ಬಿ.ಪಾಟೀಲ್‌, ಗೃಹ ಸಚಿವ

ಟಾಪ್ ನ್ಯೂಸ್

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.