ಚಂದ್ರಗಿರಿಯಲ್ಲಿ ಬಾಲ್ಯವಿವಾಹಕ್ಕೆ ತಡೆ
Team Udayavani, May 24, 2019, 10:45 AM IST
ಧಾರವಾಡ: ತಾಲೂಕಿನ ಚಂದ್ರಗಿರಿ ಗ್ರಾಮದಲ್ಲಿ ಗುರುವಾರ ನಡೆಯಲಿದ್ದ ಬಾಲ್ಯ ವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ತಡೆ ಹಿಡಿದಿದೆ.
ಚಂದ್ರಗಿರಿಯ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಗೊಡಚಿನಮಲಕ್ಕಿ ಗ್ರಾಮದ ಪರಶುರಾಮ ದಾಸನಟ್ಟಿ ಎಂಬ ಯುವಕನೊಂದಿಗೆ ಮದುವೆ ಮಾಡಲು ಪೋಷಕರು ನಿರ್ಧರಿಸಿ, ಮೇ 23ರಂದು ಮದುವೆ ಮಾಡಲು ತಯಾರಿ ಕೈಗೊಂಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ರಕ್ಷಣಾ ಘಟಕವು, ಬಾಲಕಿಯ ಮನೆಗೆ ಭೇಟಿ ನೀಡಿ ಪೋಷಕರಿಗೆ ತಿಳಿ ವಧು ಹಾಗೂ ವರನ ಪೋಷಕರಿಗೆ ನೋಟಿಸ್ ಜಾರಿ ಮಾಡಿ ಸಂಜೆ ವೇಳೆ ಘಟಕಕ್ಕೆ ಹಾಜರಾಗುವಂತೆ ಸೂಚಿಸಲಾಯಿತು.
ಈ ಸೂಚನೆ ಅನ್ವಯ ಘಟಕಕ್ಕೆ ಬಾಲಕಿಯೊಂದಿಗೆ ಭೇಟಿ ನೀಡಿ ಪೋಷಕರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದು, ಅಲ್ಲದೇ ಮೇ 28ರಂದು ನಡೆಯುವ ಮಕ್ಕಳ ಕಲ್ಯಾಣ ಸಮಿತಿ ಸಭೆಗೆ ಹಾಜರಾಗುವಂತೆ ಮರು ನೋಟಿಸ್ ಜಾರಿ ಮಾಡಲಾಯಿತು. ಅಷ್ಟೇ ಅಲ್ಲದೇ ಬಾಲಕಿಯನ್ನು ವಶಕ್ಕೆ ಪಡೆದು ನವನಗರದ ಸ್ನೇಹಾ ತೆರೆದ ತಂಗುದಾಣದಲ್ಲಿ ಪುನರ್ವಸತಿಗಾಗಿ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.