ಯಾವ ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಲೀಡ್?
Team Udayavani, May 24, 2019, 11:43 AM IST
ಬಾಗಲಕೋಟೆ: ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಾಗಲಕೋಟೆ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಮತ ಗಳಿಕೆಯಲ್ಲಿ ಬಡ್ತಿ ಪಡೆದಿದೆ. ಕಳೆದ ಲೋಕಸಭೆ ಚುನಾವಣೆ ಹಾಗೂ ಕಳೆದ 2018ರ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ, ಗಣನೀಯ ಪ್ರಮಾಣದಲ್ಲಿ ಮತ ಪ್ರಮಾಣ ಹೆಚ್ಚಿಸಿಕೊಂಡಿದೆ.
ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಶತಾಯ-ಗತಾಯ ಬಾಗಲಕೋಟೆ ಕ್ಷೇತ್ರ ಗೆಲ್ಲಬೇಕೆಂಬ ಪಣ ತೊಟ್ಟಿದ್ದ ಕಾಂಗ್ರೆಸ್ -ಜೆಡಿಎಸ್ ಪಕ್ಷಗಳು, ಜಂಟಿಯಾಗಿ ಚುನಾವಣೆ ಎದುರಿಸಿದರೂ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪಡೆದಷ್ಟು ಮತಗಳು, ಈ ಬಾರಿ ಮೈತ್ರಿ ಪಕ್ಷಗಳ ಅಭ್ಯರ್ಥಿಗೆ ಬಿದ್ದಿಲ್ಲ.
ಅಲ್ಲದೇ ಬಾದಾಮಿ ಕ್ಷೇತ್ರದಿಂದ 1600 ಮತಗಳ ಅಂತರದಿಂದ ಗೆದ್ದಿದ್ದ ಸಿದ್ದರಾಮಯ್ಯ ಅವರು, ತಾವು ಪಡೆದಷ್ಟು ಮತಗಳನ್ನೂ ಕಾಂಗ್ರೆಸ್‌ಗೆ ಕೊಡಿಸುವಲ್ಲಿ ಸಫಲರಾಗಿಲ್ಲ. ಇಲ್ಲಿ ಜೆಡಿಎಸ್ ಕೂಡ 24 ಸಾವಿರ ಮತಗಳನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಡೆದಿತ್ತು. ಆ ಮತಗಳು ಮೈತ್ರಿ ಅಭ್ಯರ್ಥಿಗೆ ಬರದಿರುವುದು ಫಲಿತಾಂಶದಿಂದ ಬಹಿರಂಗಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.