ಆಡ್ವಾಣಿ, ಜೋಷಿ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ
Team Udayavani, May 24, 2019, 11:50 AM IST
ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿರುವ ಬೆನ್ನಿಗೇ ಪ್ರಧಾನಿ ನರೇಂದ್ರ ಮೋದಿ ಮತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಇಂದು ಶುಕ್ರವಾರ ಪಕ್ಷದ ಹಿರಿಯ ನಾಯಕರಾದ ಎಲ್ ಕೆ ಆಡ್ವಾಣಿ ಮತ್ತು ಮರಳೀ ಮನೋಹರ್ ಜೋಷಿ ಅವರನ್ನು ಭೇಟಿಯಾದರು.
ಮೋದಿ ತಮ್ಮ ಟ್ವೀಟ್ ನಲ್ಲಿ ಹೀಗೆ ಬರೆದಿದ್ದಾರೆ : ಗೌರವಾನ್ವಿತ ಆಡ್ವಾಣಿ ಜೀ ಅವರನ್ನು ಇಂದು ಭೇಟಿಯಾದೆ. ಬಿಜೆಪಿಯ ಇಂದಿನ ಯಶಸ್ಸಿಗೆ ಕಾರಣೀಭೂತರಾಗಿರುವ ಆಡ್ವಾಣಿ ಜೀ ಪಕ್ಷವನ್ನು ಕಟ್ಟಿ ಬಲಪಡಿಸಲು ಹಲವು ದಶಕಗಳ ಕಾಲ ದುಡಿದಿದ್ದಾರೆ ಮತ್ತು ದೇಶದ ಜನರಿಗೆ ಸೈದ್ಧಾಂತಿಕ ಚಿಂತನೆಗಳನ್ನು ಕಾಲಕಾಲಕ್ಕೆ ನೀಡಿದ್ದಾರೆ’.
ಮೋದಿ ಅವರು ಆಡ್ವಾಣಿ ಅವರನ್ನು ಭೇಟಿಯಾದ ಸಂದರ್ಭದ ಫೋಟೋವನ್ನು ಕೂಡ ಟ್ಟಿಟರ್‌ಗೆ ಅಪ್‌ಲೋಡ್ ಮಾಡಿದ್ದಾರೆ.
ಮೋದಿ ಮತ್ತು ಅಮಿತ್ ಶಾ ಅನಂತರ ಮುರಳೀ ಮನೋಹರ್ ಜೋಷಿ ಅವರನ್ನು ಕೂಡ ಭೇಟಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಯೋಧ
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರನ್ನು ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ
MUST WATCH
ಹೊಸ ಸೇರ್ಪಡೆ
Rohit, Pant, Jaiswal, Gill: ರಣಜಿ ಪುನರಾಗಮನದಲ್ಲಿ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್ಸ್
UV Fusion: ಸ್ವಾಮಿ ವಿವೇಕಾನಂದರ ಕನಸಿನ ರಾಷ್ಟ್ರನಿರ್ಮಾಣದಲ್ಲಿ ಯುವಜನತೆಯ ಪಾತ್ರ
Tumkur: ತುಮುಲ್ ಅಧ್ಯಕರಾಗಿ ಕೈ ಬೆಂಬಲಿತ ಅಭ್ಯರ್ಥಿ ಗೆಲುವು
Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?
Shiva Rajkumar: ಜ.26ಕ್ಕೆ ಶಿವಣ್ಣ ವಾಪಸ್: ಸ್ವಾಗತಕ್ಕೆ ಅದ್ಧೂರಿ ತಯಾರಿ