ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮತ್ತೂಮ್ಮೆ ಮೋದಿ ಸರ್ಕಾರ

Team Udayavani, May 24, 2019, 3:10 PM IST

hav-2

ಗುತ್ತಲ: ಭಾರತದಲ್ಲಿ ಕಾಂಗ್ರೆಸ್‌ ಸರಕಾರದ ದುರಾಡಳಿತಕ್ಕೆ ಬೇಸತ್ತ ಜನತೆ ಕರ್ನಾಟಕದಲ್ಲಿ ಮೈತ್ರಿ ಪಕ್ಷಗಳ ಭರವಸೆಗಳಿಗೆ ಮರುಳಾಗದೆ ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಮೋದಿ ಅವರಿಗೆ ಅಶೀರ್ವದಿಸಿದ್ದಾರೆ ಎಂದು ಎಂದು ಜಿಪಂ ಮಾಜಿ ಸದಸ್ಯ ವಸಂತ ಕಳಸಣ್ಣನವರ ಹೇಳಿದರು.

ಪಟ್ಟಣದ ರುದ್ರಮುನಿ ಶಿವಯೋಗೀಶ್ವರ ವೃತ್ತದಲ್ಲಿ ಬಿಜೆಪಿ ಯುವಮೋರ್ಚಾ ಮತ್ತು ಮುಖಂಡರು ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿಯವರ ಗೆಲುವಿನ ಸಂಭ್ರಮಾಚರಣೆ ಬಳಿಕ ಮಾತನಾಡಿದ ಅವರು, ಭಾರತ ಮುನ್ನಡೆಸಲು ಮೋದಿ ಅವರು ಸಮರ್ಥ ನಾಯಕ. ಆದರೆ, ಕಾಂಗ್ರೆಸ್‌ ಹಾಗೂ ಮೈತ್ರಿ ಪಕ್ಷಗಳಲ್ಲಿ ಸರಿಯಾದ ನಾಯಕತ್ವ ಇಲ್ಲ. ಮುಂದಿನ 5 ವರ್ಷಗಳಲ್ಲಿ ಭಾರತವನ್ನು ವಿಶ್ವಗುರುವನ್ನಾಗಿ ನಿರ್ಮಾಣ ಮಾಡಲು ನರೇಂದ್ರ ಮೋದಿಯವರಿಗೆ ಮತ್ತೂಮ್ಮೆ ಅವಕಾಶ ನೀಡಿರುವುದು ಹೆಮ್ಮೆಯ ವಿಷಯ ಎಂದರು.

ಪಪಂ ಸದಸ್ಯ ರಮೇಶ ಮಠದ ಮಾತನಾಡಿ, 10 ವರ್ಷಗಳಲ್ಲಿ ಶಿವಕುಮಾರ ಉದಾಸಿ ಅವರ ಅಭಿವೃದ್ಧಿ ಪರ ಕಾರ್ಯಗಳು ವಿರೋಧ ಪಕ್ಷಗಳ ಅಭ್ಯರ್ಥಿಗೆ ಸೋಲಿನ ಕಹಿ ಅನುಭವ ನೀಡಿದೆ ಎಂದರು.

ನೂರಾರು ಕಾರ್ಯಕರ್ತರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್‌ ಯಡಿಯೂರಪ್ಪ ಪರ ಜೈಕಾರ ಹಾಕಿದರು. ನೆಚ್ಚಿನ ನಾಯಕರ ಭಾವಚಿತ್ರ ಹಿಡಿದು ಕುಣಿದು ಕುಪ್ಪಳಿಸಿದರು. ಬಿಜೆಪಿ ಪಕ್ಷವು ಅತೀದೊಡ್ಡ ಪಕ್ಷವಾಗಿ ಹೊರ ಹೊಮ್ಮುತ್ತಿದಂತೆ ಪಕ್ಷದ ಬಾವುಟ ಎಲ್ಲೆಡೆ ರಾರಾಜಿಸಿದವು. ಬಿರು ಬಿಸಿಲಿನಲ್ಲಿ ಯುವಕರು ಭಾರತ್‌ ಮಾತಾ ಕೀ ಜೈ ಎಂಬ ಘೋಷಣೆ ಕೂಗಿ ಅಭಿನಾ ವ್ಯಕ್ತಪಡಿಸಿದರು. ನಂತರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ರಾಜು ಹೂಗಾರ, ರಮೇಶ ಮಠದ, ಮೆಹಬೂಬಸಾಬ್‌ ನದಾಫ್‌, ಅಜ್ಜಪ್ಪ ತರ್ಲಿ, ಮಾಲತೇಶ ಶಿತಾಳ, ಅಜ್ಜಪ್ಪ ಬನ್ನಿಮಟ್ಟಿ, ಮಾಲತೇಶ ಕೋಣನವರ, ಮಂಜುನಾಥ ಮರಿಯಾನಿ, ಬಸವರಾಜ ನೀರಲಗಿ, ಗಫರಸಾಬ್‌ ಹಾಲಗಿ, ಮೋಹಿದ್ದಿನ್‌ ಖಾಜಿ, ಶಿವಪ್ಪ ಯರವಿನತಲಿ, ಗುಡ್ಡಪ್ಪ ಆನ್ವೇರಿ, ವಿರುಪಾಕ್ಷಪ್ಪ ಯಲಿಗಾರ, ಮಂಜುನಾಥ ಸಾಲಗೇರಿ, ಪ್ರಕಾಶ ಕೆಂಚಮಲ್ಲ, ಕಿರಣ ಕಿತ್ತೂರ, ಕುಮಾರ ಮರಿಯಾನಿ, ರಾಜು ಬಡಿಗೇರ, ಮಂಜುನಾಥ ಹಾವೇರಿ, ರಾಜು ಕೂಡಲಮಠ, ಪ್ರಕಾಶ ಹೊನ್ನಮ್ಮನವರ, ಗುರುಪ್ರಸಾದ ಮಠದ, ನವೀನ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.