ಒಡಿಶಾ ವಿಧಾನಸಭೆ : ಬಿಜೆಡಿ ಪ್ರಚಂಡ ಜಯ, ನಿರಂತರ 5ನೇ ಬಾರಿಗೆ ಸರಕಾರ
Team Udayavani, May 24, 2019, 6:00 PM IST
ಭುವನೇಶ್ವರ : ದೇಶದಲ್ಲಿ ಈ ಬಾರಿ ಮೋದಿ ಅಲೆ ಇದ್ದ ಹೊರತಾಗಿಯೂ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ (BJD) 146 ಸೀಟುಗಳ ಪೈಕಿ 112 ಸೀಟುಗಳನ್ನು ಗೆದ್ದುಕೊಂಡು ನಿರಂತರ ಐದನೇ ಬಾರಿಗೆ ಸರಕಾರ ರಚಿಸಲು ಮುಂದಾಗಿದೆ.
2014ರ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಡಿ 147 ಸೀಟುಗಳ ಪೈಕಿ 117ರ ಸಿಂಹಪಾಲನ್ನು ಪಡೆದುಕೊಂಡಿತ್ತು. ಆಗಲೂ ಬಿಜೆಡಿಗೆ ಮೋದಿ ಅಲೆಯಿಂದ ಯಾವುದೇ ಬಾಧೆ ಉಂಟಾಗಿರಲಿಲ್ಲ.
ಹಾಗಿದ್ದರೂ ಈ ಬಾರಿಯ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 23 ಸೀಟುಗಳನ್ನು ಗೆದ್ದಿರುವುದು ಗಮನಾರ್ಹವಾಗಿದೆ. ಕಾಂಗ್ರೆಸ್ಗೆ ಕೇವಲ 9 ಸೀಟುಗಳ ದಕ್ಕಿವೆ. ಸಿಪಿಎಂ ಮತ್ತು ಪಕ್ಷೇತರ ತಲಾ ಒಂದು ಸೀಟು ಪಡೆದಿರುವುದು ನಗಣ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ
Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ
Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ
BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.