ಸೂರತ್ ನ ಕೋಚಿಂಗ್ ಸೆಂಟರ್ ನಲ್ಲಿ ಬೆಂಕಿ ಅವಘಡ: 15 ಸಾವು
Team Udayavani, May 24, 2019, 6:15 PM IST
ಸೂರತ್ : ಇಲ್ಲಿನ ಶಾಪಿಂಗ್ ಕಾಂಪ್ಲೆಕ್ಸ್ ನ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಇದುವರೆಗೆ ವಿದ್ಯಾರ್ಥಿಗಳ ಸಹಿತ ಒಟ್ಟು 15 ಜನ ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಬೆಂಕಿಯ ಕೆನ್ನಾಲಗೆಯಿಂದ ತಪ್ಪಿಸಿಕೊಳ್ಳಲು ಹಲವರು ಕಟ್ಟಡದ ಮೇಲ್ಛಾವಣಿಯಿಂದ ಹಾರಿದ್ದು ಈ ದೃಶ್ಯಗಳು ಭೀತಿ ಹುಟ್ಟಿಸುವಂತಿದೆ.
ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಈ ಬೆಂಕಿ ಅವಘಡ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಕಟ್ಟಡದಲ್ಲಿ ಇನ್ನೂ ಹಲವರು ಸಿಲುಕಿಕೊಂಡಿರುವ ಕಾರಣ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿ ಮೂಡಿದೆ.
ಕಟ್ಟಡವನ್ನು ಆವರಿಸಿರುವ ಬೆಂಕಿಯನ್ನು ನಂದಿಸಲು 16 ಅಗ್ನಿಶಾಮಕ ವಾಹನಗಳು ಕಾರ್ಯನಿರ್ವಹಿಸುತ್ತಿವೆ.
ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.
Surat @sardanarohit pic.twitter.com/db5Kzn4bGO
— Mayursinh (@apkajaddu) May 24, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ
1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!
BJP; ಒಂದಾಗಿದ್ದರಷ್ಟೇ ಸುರಕ್ಷೆ: ಯೋಗಿ ಬಳಿಕ ಮೋದಿ ಹೊಸ ಸ್ಲೋಗನ್!
Vladimir Putin; ಶಕ್ತಿಶಾಲಿ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಗಳಿಸಲು ಭಾರತ ಅರ್ಹ
MUST WATCH
ಹೊಸ ಸೇರ್ಪಡೆ
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.