ಇಂದು ಕಿವೀಸ್‌ ವಿರುದ್ಧ ಟೀಮ್‌ ಇಂಡಿಯಾ ಅಭ್ಯಾಸ


Team Udayavani, May 25, 2019, 6:00 AM IST

w-6

ಲಂಡನ್‌: ವಿಶ್ವಕಪ್‌ ಕೂಟದ ನೆಚ್ಚಿನ ತಂಡಗಳಲ್ಲಿ ಒಂದಾದ ಭಾರತ ಶನಿವಾರ ತನ್ನ ಮೊದಲ ಅಭ್ಯಾಸ ಪಂದ್ಯವನ್ನಾಡಲಿದೆ. ಇಲ್ಲಿನ “ಕೆನ್ನಿಂಗ್ಟನ್‌ ಓವಲ್‌’ನಲ್ಲಿ ನಡೆಯುವ ಮುಖಾಮುಖಿಯಲ್ಲಿ ಕೊಹ್ಲಿ ಪಡೆ ನ್ಯೂಜಿಲ್ಯಾಂಡನ್ನು ಎದುರಿಸಲಿದೆ.

ವಿಶ್ವ ರ್‍ಯಾಂಕಿಂಗ್‌ನಲ್ಲಿ 2ನೇ ಸ್ಥಾನದಲ್ಲಿರುವ ಭಾರತ ಕಳೆದ ಕೆಲವು ತಿಂಗಳಲ್ಲಿ ಸಾಕಷ್ಟು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದರೂ ತನ್ನ ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ ಕೊರತೆಯನ್ನು ನೀಗಿಸುವಲ್ಲಿ ವಿಫ‌ಲವಾಗಿದೆ. ಮುಖ್ಯವಾಗಿ 4ನೇ ಕ್ರಮಾಂಕಕ್ಕೆ ಇನ್ನೂ ಸೂಕ್ತ ಆಟಗಾರರೇ ಲಭಿಸಿಲ್ಲ! ಇಲ್ಲಿ ಕ್ರೀಸ್‌ ಇಳಿದ ಬ್ಯಾಟ್ಸ್‌ಮನ್‌ಗಳಲ್ಲಿ ಯಾರೂ ಪರಿಣಾಮ ಬೀರಿಲ್ಲ. ಹೀಗಾಗಿ ಈ ಅಭ್ಯಾಸ ಪಂದ್ಯದಲ್ಲಿ ಟೀಮ್‌ ಇಂಡಿಯಾ 4ನೇ ಕ್ರಮಾಂಕದ ಬ್ಯಾಟಿಂಗ್‌ನತ್ತ ಹೆಚ್ಚಿನ ಗಮನ ಹರಿಸುವ ಯೋಜನೆಯಲ್ಲಿದೆ.

4ನೇ ಕ್ರಮಾಂಕಕ್ಕೆ ರಾಹುಲ್‌?
“ಮಿಡ್ಲ್ ಆರ್ಡರ್‌’ನ ಪ್ರಮುಖ ಹೆಸರುಗಳೆಂದರೆ ಕೆ.ಎಲ್‌. ರಾಹುಲ್‌ ಮತ್ತು ವಿಜಯ್‌ ಶಂಕರ್‌ ಅವರ ದು. ಮೂಲತಃ ಓಪನರ್‌ ಆಗಿರುವ ರಾಹುಲ್‌ ಪ್ರಚಂಡ ಫಾರ್ಮ್ನಲ್ಲಿದ್ದಾರೆ. ವಿಜಯ್‌ ಶಂಕರ್‌ಗೆ ಅನುಭವದ ಕೊರತೆ ಕಾಡುತ್ತಿದ್ದು, ಇಂಥ ದೊಡ್ಡ ಕೂಟದ ಒತ್ತಡವನ್ನೆಲ್ಲ ಹೇಗೆ ನಿಭಾಯಿಸಬಲ್ಲರೆಂಬ ಪ್ರಶ್ನೆಯೂ ಇದೆ.

ಭಾರತ ಬೌಲಿಂಗ್‌ ವಿಭಾಗ ಹೆಚ್ಚು ವೈವಿಧ್ಯಮಯವಾಗಿದೆ. ಬುಮ್ರಾ ಟ್ರಂಪ್‌ಕಾರ್ಡ್‌ ಆಗುವುದು ನಿಶ್ಚಿತ. ಶಮಿ, ಭುವನೇಶ್ವರ್‌ ಅವರಿಗೂ ಇಂಗ್ಲೆಂಡ್‌ ಪಿಚ್‌ಗಳು “ಸೂಟ್‌’ ಆಗುವ ಎಲ್ಲ ಲಕ್ಷಣ ಕಂಡುಬರುತ್ತಿದೆ. ಕುಲದೀಪ್‌, ಚಾಹಲ್‌, ಜಡೇಜ ಅವರನ್ನೊನಳಗೊಂಡ ವೆರೈಟಿ ಸ್ಪಿನ್‌ ವಿಭಾಗವನ್ನು ಭಾರತ ಹೊಂದಿದೆ.

ಟಾಪ್ ನ್ಯೂಸ್

MH-CM-Fadanavis

Inter Faith: ಅಂತರ್‌ಧರ್ಮೀಯ ವಿವಾಹಗಳು ತಪ್ಪಲ್ಲ: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

MH-CM-Fadanavis

Inter Faith: ಅಂತರ್‌ಧರ್ಮೀಯ ವಿವಾಹಗಳು ತಪ್ಪಲ್ಲ: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.