ಕೆನರಾ ಬ್ಯಾಂಕ್ ಫೇಸ್ಬುಕ್, ಇನ್ಸ್ಟಾಗ್ರಾಂ ಖಾತೆಗೆ ಚಾಲನೆ
Team Udayavani, May 25, 2019, 3:01 AM IST
ಬೆಂಗಳೂರು: ಸಾರ್ವಜನಿಕ ವಲಯದ ಕೆನರಾ ಬ್ಯಾಂಕ್ ಭಾರತದಲ್ಲಿ ಎರಡು ಪ್ರಭಾವಿ ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ತನ್ನ ಅಧಿಕೃತ ಅಸ್ತಿತ್ವವನ್ನು ಗುರುತಿಸಿಕೊಂಡಿದೆ.
ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ ಬುಧವಾರ ಅಧಿಕೃತ ಫೇಸ್ಬುಕ್ (@canarabankglobal) ಮತ್ತು ಇನ್ಸ್ಟಾಗ್ರಾಂ (@canarabankinsta) ಪೇಜ್ಗಳಿಗೆ ಬ್ಯಾಂಕಿನ ಅಧ್ಯಕ್ಷ ಟಿ.ಎನ್.ಮನೋಹರನ್ ಮತ್ತು ವ್ಯವಸ್ಥಾಪಕ ನಿರ್ದೇಶಕ, ಸಿಇಒ ಆರ್.ಎ.ಶಂಕರ ನಾರಾಯಣನ್ ಅವರು ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ನಿರ್ದೇಶಕ ಮಂಡಳಿ ಜತೆಯಲ್ಲಿ ಅನಾವರಣ ಮಾಡಿದರು.
ಈಗಾಗಲೇ ಕೆನರಾ ಬ್ಯಾಂಕ್ನ ಯುಟ್ಯೂಬ್ ಮತ್ತು ಟ್ವೀಟರ್ನಲ್ಲಿ ಬಹುದೊಡ್ಡ ಸಂಖ್ಯೆಯ ಫಾಲೋವರ್ಗಳು/ಸಬ್ಸ್ಕೈಬರ್ಗಳು ಇದ್ದಾರೆ ಎಂದು ಶಂಕರ ನಾರಾಯಣನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.