ಸೂರತ್‌ ಬೆಂಕಿ ಅವಘಡ: ಮೃತ 20 ವಿದ್ಯಾರ್ಥಿಗಳಲ್ಲಿ ಮೂವರು ಬೋರ್ಡ್‌ ಪರೀಕ್ಷೆ ಪಾಸ್‌


Team Udayavani, May 25, 2019, 3:31 PM IST

Gujarat-fire-730

ಸೂರತ್‌ : ಇಲ್ಲಿನ ವಾಣಿಜ್ಯ ಸಂಕೀರ್ಣದಲ್ಲಿ ನಿನ್ನೆ ಶುಕ್ರವಾರ ಸಂಭವಿಸಿದ್ದ ಭೀಕರ ಬೆಂಕಿ ಅವಘಡದಲ್ಲಿ ಮೃತ ಪಟ್ಟಿದ್ದ 20 ವಿದ್ಯಾರ್ಥಿಗಳ ಪೈಕಿ ಮೂವರು ಇಂದು ಶನಿವಾರ ಪ್ರಕಟಗೊಂಡಿರುವ 12ನೇ ತರಗತಿಯ ಬೋರ್ಡ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಉತ್ತೀರ್ಣರಾದವರೆಂದರ ಯಶೀ ಕೇವಾಡಿಯಾ, ಮಾನಸೀ ವರ್ಷಾಣಿ ಮತ್ತು ಹಸ್ತೀ ಸುರಾಣಿ ಎಂದು ತಿಳಿದುಬಂದಿದೆ.

ಮೃತರಲ್ಲಿ 16 ಮಂದಿ ಹುಡುಗಿಯರಿದ್ದು ಇವರಲ್ಲಿ ಅತೀ ಕಿರಿಯಳು 15 ವರ್ಷದವಳಾಗಿದ್ದು 22 ವರ್ಷದವಳು ಹಿರಿಯಳು ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ಅವಘಡದಲ್ಲಿ ಮೂರರಿಂದ ನಾಲ್ಕು ವರ್ಷದ ಮಗುವೊಂದು ಸುಟ್ಟಗಾಯಗಳಿಗೆ ಗುರಿಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ ಎಂದು ಸೂರತ್‌ ಪೊಲೀಸ್‌ ವಕ್ತಾರ ಪಿ ಎಲ್‌ ಚೌಧರಿ ತಿಳಿಸಿದ್ದಾರೆ.

ಪೊಲೀಸರು ಕೋಚಿಂಗ್‌ ಕ್ಲಾಸ್‌ ಮಾಲಕ ಭಾರ್ಗವ ಬುಟಾನಿಯನ್ನು ಬಂಧಿಸಿದ್ದು ತಲೆಮರೆಸಿಕೊಂಡಿರುವ ಕಟ್ಟಡದ ಮಾಲಕರಿಬ್ಬರಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

1-ewewq

ODI; ಹ್ಯಾರಿಸ್‌ ರೌಫ್ ಗೆ ಹೆದರಿದ ಆಸೀಸ್‌ : 9 ವಿಕೆಟ್‌ಗಳಿಂದ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.