ಆ್ಯಂಟಿ ಓಕ್ಸಿಡೆಂಟ್‌ಗಳು ಮತ್ತು ಐಸೊಫ್ಲೇವನ್‌ಗಳು
Team Udayavani, May 26, 2019, 6:00 AM IST
ಮುಂದುವರಿದುದು- ಈ ವಿಶ್ಲೇಷಣೆಗಳನ್ನು ಆಧರಿಸಿ ಸೋಯಾಬೀನ್ ಐಸೊಫ್ಲೇವನ್‌ಗಳು ತಮ್ಮ ಫೈಟೊಈಸ್ಟ್ರೊಜೆನ್ ಮತ್ತು ಆ್ಯಂಟಿಓಕ್ಸಿಡೆಂಟ್ ಗುಣಗಳಿಂದ ಹಲವಾರು ಕಾಯಿಲೆಗಳನ್ನು ತಡೆಯುವ ಮತ್ತು ಗುಣಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎನ್ನಲಾಗಿದೆ. ಆದರೆ ಅವುಗಳ ಫೈಟೊಈಸ್ಟ್ರೊಜೆಟ್ ಮತ್ತು ಆ್ಯಂಟಿಓಕ್ಸಿಡೆಂಟ್ ಗುಣಗಳಿಂದ ಸೋಯ್ ಐಸೊಫ್ಲೇವನ್ ಅನ್ನು ಆಹಾರವಾಗಿ ಅಥವಾ ವೈದ್ಯಕೀಯ ಚಿಕಿತ್ಸೆಯಾಗಿ ಸೇವಿಸುವುದರ ಅಪಾಯಗಳನ್ನು ಇನ್ನಷ್ಟೇ ವಿಶ್ಲೇಷಿಸಬೇಕಿದೆ.
– ಸೋಯ್ ಆಹಾರಗಳಲ್ಲಿ ಇರುವಷ್ಟೇ ಪ್ರಮಾಣದಲ್ಲಿ ಐಸೊಫ್ಲೇವನ್‌ಗಳನ್ನು ಸೇವಿಸುವುದರಿಂದ ರಕ್ತನಾಳಗಳ ಆರೋಗ್ಯ ಕಾಪಾಡಿಕೊಳ್ಳಲು ಸಹಾಯವಾಗಬಹುದು. ಐಸೊಫ್ಲೇವನ್ ಹೊಂದಿರುವ ಆಹಾರಗಳನ್ನು ಸೇವಿಸುವುದರಿಂದ ದೇಹದಲ್ಲಿ ಆ್ಯಂಟಿ ಓಕ್ಸಿಡೆಂಟ್‌ಗಳ ಪ್ರಮಾಣ ಹೆಚ್ಚಿ ಅಂಗಾಂಶ ಆರೋಗ್ಯ ಚೆನ್ನಾಗಿರುವುದಕ್ಕೆ ಸಹಾಯವಾಗಬಹುದು. ಐಸೊಫ್ಲೇವನ್‌ಗಳ ಮಧುಮೇಹ ನಿರೋಧ ಗುಣವನ್ನು ಅನೇಕ ಅಧ್ಯಯನಗಳು ಸಾಬೀತುಪಡಿಸಿವೆ. ಮಧುಮೇಹದ ವಿವಿಧ ಸಂಕೀರ್ಣ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸುವಲ್ಲಿ ಕೂಡ ಅವು ಪ್ರಯೋಜನಕಾರಿಯಾಗಿವೆ ಎಂಬುದಾಗಿಯೂ ವರದಿಯಾಗಿದೆ.
-ಮುಂದುವರಿಯುವುದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Naturopathy: ಉತ್ತಮ ಆರೋಗ್ಯಕ್ಕಾಗಿ ಪ್ರಕೃತಿ ಚಿಕಿತ್ಸೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.