ಸ್ವಯಂಕೃತ ಅಪರಾಧದಿಂದ ಹೀನಾಯ ಸೋಲು: ತಾರಾದೇವಿ

Team Udayavani, May 26, 2019, 3:00 AM IST

Udayavani Kannada Newspaper

ಚಿಕ್ಕಮಗಳೂರು: ಮೈತ್ರಿ ಸರ್ಕಾರ ಕಾಂಗ್ರೆಸ್‌ ಕಾರ್ಯಕರ್ತರ ಹಾಗೂ ಜನರ ನಂಬಿಕೆ ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ. ಸೋಲಿಗೆ ರಾಹುಲ್‌ ಗಾಂಧಿ ಮಾತ್ರ ಹೊಣೆಯಲ್ಲ. ಅವರು ರಾಜೀನಾಮೆ ಕೊಡುವುದು ಸರಿಯಾದ ಕ್ರಮವಲ್ಲ ಎಂದು ಕೇಂದ್ರದ ಮಾಜಿ ಸಚಿವೆ ಡಿ.ಕೆ. ತಾರಾದೇವಿ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿಯ ಕೆಲವು ನಾಯಕರ ಸ್ವಯಂಕೃತ ಅಪರಾಧದಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಹೀನಾಯ ಸ್ಥಿತಿ ತಲುಪಿದೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಕೇವಲ 1 ಸ್ಥಾನ ಗೆದ್ದಿರುವುದೇ ಇದಕ್ಕೆ ಸಾಕ್ಷಿ ಎಂದರು.

ಕಾಂಗ್ರೆಸ್‌ನ ರಾಜ್ಯ ನಾಯಕರು, ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಹಾಗೂ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ತಾವು ನಡೆದದ್ದೇ ಹಾದಿ ಎನ್ನುವಂತೆ ವರ್ತಿಸುತ್ತಿದ್ದಾರೆ.

ತಮ್ಮ ಸ್ವಹಿತಾಸಕ್ತಿಗೆ ಪಕ್ಷವನ್ನು ಬಳಸಿಕೊಂಡಿದ್ದೇ ಇಷ್ಟು ಹೀನಾಯ ಸ್ಥಿತಿಗೆ ಬರಲು ಕಾರಣ. ತಾವು ಈ ವಿಚಾರದ ಬಗ್ಗೆ ಸೋನಿಯಾಗಾಂಧಿ ಹಾಗೂ ರಾಹುಲ್‌ ಗಾಂಧಿ ಅವರಿಗೆ ಪತ್ರ ಬರೆದು ತಿಳಿಸಿದ್ದರೂ ಪರಿಸ್ಥಿತಿ ಸುಧಾರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.