ಧರ್ಮಸ್ಥಳ: ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ವಚ್ಛತಾ ಅಭಿಯಾನ

500 ಸ್ವಯಂಸೇವಕರಿಂದ 9 ಲೋಡ್‌ ಬಟ್ಟೆ, ಕಸ ತೆರವು

Team Udayavani, May 26, 2019, 10:55 AM IST

26-May-6

ಧರ್ಮಸ್ಥಳ ಸ್ನಾನಘಟ್ಟದ ನೇತ್ರಾವತಿ ನದಿಯ ಸ್ವಚ್ಛತಾ ಕಾರ್ಯವನ್ನು ಶುಕ್ರವಾರ ನೂರಾರು ಕಾರ್ಯಕರ್ತರು ನೆರವೇರಿಸಿದರು.

ಬೆಳ್ತಂಗಡಿ: ಧರ್ಮಸ್ಥಳ ಸ್ನಾನಘಟ್ಟದ ನೇತ್ರಾವತಿ ನದಿಯ ಸ್ವಚ್ಛತಾ ಕಾರ್ಯವನ್ನು ಶುಕ್ರವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್‌, ಸುಪ್ರಿಯಾ ಹರ್ಷೇಂದ್ರ ಕುಮಾರ್‌ ಮಾರ್ಗದರ್ಶನದಲ್ಲಿ ನೂರಾರು ಕಾರ್ಯಕರ್ತರು ನೆರವೇರಿಸಿದರು. ಶ್ರದ್ಧಾ ಅಮಿತ್‌, ಮಾನ್ಯಾ ಸ್ವಚ್ಛತಾ ಸೇವೆಯಲ್ಲಿ ಪಾಲ್ಗೊಂಡರು.

ನೇತ್ರಾವತಿ ನದಿ ಮತ್ತು ಸ್ನಾನ ಘಟ್ಟದಲ್ಲಿ ಬೆಳಗ್ಗೆ ಗಂಟೆ 6ರಿಂದ 9ರ ವರೆಗೆ ದೇವಸ್ಥಾನದ ನೌಕರರು, ವಾಹನ ಚಾಲಕರು-ಮಾಲಕರು, ಗ್ರಾಮಾಭಿವೃದ್ಧಿ ನೌಕರರು, ಮಹಿಳಾ ಸಂಘಟನೆಗಳು, ಊರವರು, ಗ್ರಾ.ಪಂ., ಕೆ.ಎಸ್‌.ಆರ್‌.ಟಿ.ಸಿ. ಹಾಗೂ ವಿವಿಧ ಸಂಘಟನೆಗಳ ಸುಮಾರು 500ಕ್ಕೂ ಹೆಚ್ಚಿನ ಜನರು ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು. ಪ್ರವಾಸಿಗರು ನದಿಗೆ ಎಸೆದ ಬಟ್ಟೆ, ಪ್ಲಾಸ್ಟಿಕ್‌ ಮತ್ತಿತರ ತ್ಯಾಜ್ಯಗಳನ್ನು ಸಂಗ್ರಹಿಸಿ 6 ಲಾರಿ, 3 ಟ್ರ್ಯಾಕ್ಟರ್‌ಗಳಲ್ಲಿ ಸಾಗಿಸಲಾಯಿತು. ಸ್ವಚ್ಛತೆಯಲ್ಲಿ ಪಾಲ್ಗೊಂಡ 500ಕ್ಕೂ ಹೆಚ್ಚು ಮಂದಿಗೆ ದೇವಸ್ಥಾನ ವತಿಯಿಂದ ತಿಂಡಿ ಹಾಗೂ ಗಂಜಿ ಚಟ್ನಿ ವಿತರಿಸಲಾಯಿತು.

ಸ್ವಚ್ಛತಾ ಭಾವನೆ ಮೂಡಲಿ’
ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮಾಧ್ಯಮದವರೊಂದಿಗೆ ಮಾತನಾಡಿ, ಸ್ವಚ್ಛತೆ ಬಹಳ ಅಗತ್ಯವಿತ್ತು. ಜನರಿಗೆ ಪ್ರಜ್ಞಾವಂತಿಕೆ ಕೊಡುವುದೇ ಬಹಳ ಮುಖ್ಯ. ಮೋದಿಯವರ ಸ್ವಚ್ಛ ಭಾರತ ಪರಿಕಲ್ಪನೆ ಪರಿಣಾಮಕಾರಿಯಾಗಿ ದೇಶದಲ್ಲಿ ಶೇ. 50 ಯಶಸ್ವಿಯಾಗಿದೆ. ಪ್ರತಿ ಮನೆಯಲ್ಲೂ ಈ ಭಾವನೆ ಮೂಡಬೇಕು. ಹೊರ ರಾಜ್ಯದಿಂದ ಕ್ಷೇತ್ರಕ್ಕೆ ಬರುವವರಿಗೆ ಸ್ವಚ್ಛತೆ ಪ್ರಜ್ಞೆ ಕಡಿಮೆ ಇದೆ. ಈಗಾಗಲೇ ಬದಲಾವಣೆಯಾಗಿದ್ದು, ಸತತ ಪ್ರಯತ್ನದಿಂದ ಜನಜೀವನದಲ್ಲಿ ಇನ್ನಷ್ಟು ಬದಲಾವಣೆಯಾಗಬೇಕಿದೆ ಎಂದರು. ಊರವರು ಮತ್ತು ಧರ್ಮಸ್ಥಳ ಕ್ಷೇತ್ರದ ಮಂದಿ ನೇತ್ರಾವತಿ ಶುದ್ಧೀಕರಣದಲ್ಲಿ ಪಾಲ್ಗೊಂಡಿರುವುದಕ್ಕೆ ಅವರು ಹರ್ಷ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala

Kambala; ದೇವರ ಕಂಬಳ ಖ್ಯಾತಿಯ ಹೊಕ್ಕಾಡಿಗೋಳಿ ಕಂಬಳ 

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

3-kadaba

Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್‌ ಚಾಲಕ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.