ಕಲಾಕ್ಷೇತ್ರವಲ್ಲ , ಸರ್ಕಾರಿ ಆಸ್ಪತ್ರೆ!

•ಗೋಡೆಗಳಲ್ಲಿ ವರ್ಲಿ ಕಲೆ ಚಿತ್ತಾರ •ರೋಗಿಗಳಿಗೆ ಆತ್ಮಸ್ಥೈರ್ಯ ಹೇಳುತ್ತಿದೆ ಘೋಷವಾಕ್ಯ

Team Udayavani, May 26, 2019, 11:37 AM IST

haveri-tdy-1..

ಹಿರೇಕೆರೂರ: ರಟ್ಟೀಹಳ್ಳಿಯ ಸರ್ಕಾರಿ ಆಸ್ಪತ್ರೆ ಗೋಡೆಗಳ ಮೇಲೆ ಕಲಾವಿದರು ಬರೆದಿರುವ ಘೋಷವಾಕ್ಯ.

ಹಿರೇಕೆರೂರ: ತಟ್ಟನೆ ನೋಡಿದರೆ ಪುಟ್ಟ ಅರಮನೆಯಂತೆ ಗೋಚರಿಸುತ್ತದೆ. ಆದರೆ, ಇದು ಅರಮನೆಯಲ್ಲ. ನಮ್ಮ ನಿಮ್ಮ ನಡುವೆ ಇರುವ ಸರ್ಕಾರಿ ಆಸ್ಪತ್ರೆ.!

ಹೌದು, ಜನಪದ ಕಲೆ, ಗ್ರಾಮೀಣ ಸೊಗಡು, ಎತ್ತ ನೋಡಿದರೂ ಮೌಲ್ಯಯುತ ಹಾಗೂ ಆರೋಗ್ಯವಂತ ಬದುಕು ಹೇಗಿರಬೇಕು ಎನ್ನವು ಸಂದೇಶ ಸಾರುವ ವರ್ಲಿ ಕಲೆ. ನಿಜವಾಗಿಯೂ ಇದು ಸರ್ಕಾರಿ ಆಸ್ಪತ್ರೆಯೇ ಎಂದು ನಿಮ್ಮನ್ನು ನೀವು ಪ್ರಶ್ನೆ ಮಾಡಿಕೊಳ್ಳುವಂಥ ವಾತಾವರಣ ರಟ್ಟೀಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದರೆ ಅನ್ನಿಸದಿರದು. ಆಸ್ಪತ್ರೆ ಒಳಗೆ ಕಾಲಿಡುತ್ತಿದ್ದಂತೆ ಸುಂದರವಾದ ಚಿತ್ರಗಳು ಸ್ವಾಗತಿಸುತ್ತಿದ್ದು, ರೋಗಿಗಳ ಮನಸ್ಸಿಗೆ ಮುದ ನೀಡುವ ಜತೆಗೆ ಆಸ್ಪತ್ರೆ ಕಲಾ ಕೇಂದ್ರದಂತೆ ಕಂಗೊಳಿಸುತ್ತಿದೆ. ವರ್ಲಿ ಚಿತ್ರ ಕಲೆಯ ಚಿತ್ತಾರದಿಂದ ಶೃಂಗಾರಗೊಂಡ ಗೋಡೆಗಳು ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬಿ, ಮನಸ್ಸಿನ ದುಗಡನ್ನು ದೂರಮಾಡಿ, ಶಾಂತಿ ನೆಮ್ಮದಿ ನೀಡುವಲ್ಲಿ ಸಹಕಾರಿಯಾಗಿವೆ.

ನೇಶ್ವಿ‌ ಸರ್ಕಾರಿ ಪ್ರೌಢ ಶಾಲೆಯ ಗೋಡೆಗಳಲ್ಲಿ ಬರೆಯಲಾಗಿದ್ದ ವರ್ಲಿ ಚಿತ್ರದ ಕಲೆಯ ಬಗ್ಗೆ ತಿಳಿದುಕೊಂಡಿದ್ದ ವೈದ್ಯಾಧಿಕಾರಿ ಡಾ| ಲೋಕೇಶಕುಮಾರ ಅವರು, ಆಸ್ಪತ್ರೆಯ ಆವರಣದಲ್ಲೂ ಇಂಥ ವಿಭಿನ್ನ ಪ್ರಯೋಗ ಮಾಡಲು ಯೋಚಿಸಿ, ವರ್ಲಿ ಚಿತ್ರಕಲೆ ಬರೆಸಲು ಆಸಕ್ತಿ ವಹಿಸಿ ಆರೋಗ್ಯ ಇಲಾಖೆಯ ಹಾಗೂ ಆಸ್ಪತ್ರೆ ಸಿಬ್ಬಂದಿಗಳ ಸಹಕಾರ ಪಡೆದು ಸ್ವಚ್ಛ ಭಾರತ ಅಭಿಯಾನ ಕಾಯಕಲ್ಪ ಯೋಜನೆಯಲ್ಲಿ ಡಾ| ಲೋಕೇಶಕುಮಾರ ಅವರು ವರ್ಲಿ ಚಿತ್ರ ಬಿಡಿಸಲು ಸರ್ಕಾರಿ ಶಾಲೆಗಳ ಚಿತ್ರಕಲಾ ಶಿಕ್ಷಕರ ತಂಡವನ್ನು ಭೇಟಿ ಮಾಡಿ ತಮ್ಮ ಇಂಗಿತ ವ್ಯಕ್ತಪಡಿಸಿದ್ದರು. ಕಲಾ ಶಿಕ್ಷಕರು ಇದಕ್ಕೆ ಸ್ಪಂದಿಸಿ ಶಾಲಾ ರಜೆ ದಿನಗಳಲ್ಲಿ ನಿತ್ಯ ಸಂಜೆ ಬಂದು ಆಸ್ಪತ್ರೆ ಒಳಗೋಡೆಗಳ ಮತ್ತು ರೋಗಿಗಳ ಕೊಠಡಿಗಳ ಒಳಗೆ ವಿವಿಧ ಬಗೆಯ ಚಿತ್ರಗಳನ್ನು ಬಿಡಿಸಿದ್ದಾರೆ.

ಇಂಥ ಚಿತ್ರಗಳ ಮೂಲಕ ರೋಗಿಗಳಿಗೆ ಆರೋಗ್ಯ ಶಿಕ್ಷಣ, ಪ್ರಕೃತಿ ಸೌಂದರ್ಯ, ಜನಪದ ಶೈಲಿಯ ಕುರಿತು ತಿಳಿಸುವ ಕಾರ್ಯ ಮಾಡಲಾಗಿದೆ. ಈ ಎಲ್ಲ ಕಲ್ಪನೆಗೆ ಕಾಯಕಲ್ಪ ಕಾರ್ಯಕ್ರಮದಡಿ ಉತ್ತಮ ಮನೋಭಾವದಿಂದ ಸರ್ಕಾರಿ ಆಸ್ಪತ್ರೆಯಲ್ಲಿ ವರ್ಲಿಚಿತ್ರವನ್ನು ಬಿಡಿಸಿಕೊಟ್ಟ ಸರ್ಕಾರಿ ಶಾಲೆಯ ಕಲಾ ಶಿಕ್ಷಕರಾದ ಪರಮೇಶ್ವರ ಹುಲ್ಮನಿ, ಪ್ರಶಾಂತ ಕಠಾರೆ, ಬಸವರಾಜ ಗುಡಿಹಿಂದ್ಲರ, ಬಾಬುಗೌಡ ದಳವಾಯಿ, ರಮೇಶ ಗುಡ್ಡಪ್ಪನವರ ಹಾಗೂ ಮಕರಿ ಗ್ರಾಮದ ಮನೋಜ ಹುಲ್ಮನಿ ಈ ಚಿತ್ರ ಬಿಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

•ಸಿದ್ಧಲಿಂಗಯ್ಯ ಗೌಡರ್‌

ಟಾಪ್ ನ್ಯೂಸ್

Thalapathy 69: ರಿಲೀಸ್ ಗೂ ಮುನ್ನ ಕೋಟಿ‌ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ

Thalapathy 69: ರಿಲೀಸ್ ಗೂ ಮುನ್ನ ಕೋಟಿ‌ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

1-poli

Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!

siddaramaiah

Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ

1

Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್

rasaleele

Bengaluru; ಪ್ರತಿಷ್ಠಿತ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಮೊಬೈಲ್‌ ಅಡಗಿಸಿಟ್ಟು ವಿಡಿಯೋ!

1-blthangady

Belthangady: ಹೆಬ್ಬಾವು ಹಿಡಿದು ವೈರಲ್‌ ಆದ ಕುಪ್ಪೆಟ್ಟಿ ನಿವಾಸಿ ಆಶಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

By Polls: ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Thalapathy 69: ರಿಲೀಸ್ ಗೂ ಮುನ್ನ ಕೋಟಿ‌ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ

Thalapathy 69: ರಿಲೀಸ್ ಗೂ ಮುನ್ನ ಕೋಟಿ‌ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

1-poli

Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!

siddaramaiah

Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ

1

Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.