ಸುಷ್ಮಾ ಈಗಲೂ ಸಕ್ರಿಯ!
Team Udayavani, May 27, 2019, 6:10 AM IST
ಹೊಸದಿಲ್ಲಿ: ಪ್ರಧಾನಿ ಮೋದಿ ಸಂಪುಟದಲ್ಲಿ ವಿದೇಶಾಂಗ ಸಚಿವೆಯಾಗಿದ್ದ ಸುಷ್ಮಾ ಸ್ವರಾಜ್ ರಾಜೀನಾಮೆ ನೀಡಿದ ಅನಂತರವೂ ಸಚಿವಾಲಯಕ್ಕೆ ಸಂಬಂಧಿಸಿದ ದೂರುಗಳಿಗೆ ಸ್ಪಂದಿಸುತ್ತಿದ್ದಾರೆ.
ಜರ್ಮನಿ ಮೂಲದ ಪದ್ಮಶ್ರೀ ಪುರಸ್ಕೃತೆ ಫ್ರೆಡರಿಕ್ ಇರಿನಾ ಬ್ರನಿಂಗ್ ಅವರಿಗೆ ವೀಸಾ ಅವಧಿ ವಿಸ್ತರಿಸಲು ನಿರಾಕರಿಸಿದ ಸುದ್ದಿ ತಿಳಿಯುತ್ತಿದ್ದಂತೆ, ಇದರ ಬಗ್ಗೆ ವರದಿ ನೀಡುವಂತೆ ವಿದೇಶಾಂಗ ಸಚಿವಾಲಯದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವೀಸಾ ಅವಧಿ ವಿಸ್ತರಿಸದಿದ್ದರೆ ಪದ್ಮಶ್ರೀ ಪುರಸ್ಕಾರ ವಾಪಸ್ ಮಾಡುವುದಾಗಿ ಬ್ರುನಿಂಗ್ ಎಚ್ಚರಿಕೆ ನೀಡಿದ್ದರು. ಅಲ್ಲದೆ, ಸ್ಪೇನ್ನಲ್ಲಿ ಇಬ್ಬರ ಪಾಸ್ಪೋರ್ಟ್ ಕಳ್ಳತನವಾದ ಬಗ್ಗೆ ಸಹಾಯ ಕೇಳಿದ್ದಕ್ಕೂ ಸುಷ್ಮಾ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್ಬಾಟ್!
Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.