ನಾನು ಸಂಕಷ್ಟದಲ್ಲಿದ್ದು, ಟಾರ್ಗೆಟ್ ಮಾಡಲಾಗುತ್ತಿದೆ
Team Udayavani, May 27, 2019, 6:08 AM IST
ಹುಬ್ಬಳ್ಳಿ: ‘ನಾನು ತುಂಬಾ ಸಂಕಷ್ಟದಲ್ಲಿ ಸಿಲುಕಿದ್ದೇನೆ. ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಮಠದ ವತಿಯಿಂದ ನಿರೀಕ್ಷಿತ ಕಾರ್ಯಗಳಾಗಿಲ್ಲ ಎಂದು ನನ್ನನ್ನು ಗುರಿಯಾಗಿಸಲಾಗುತ್ತಿದೆ’ ಎಂದು ಮೂರುಸಾವಿರ ಮಠದ ಜಗದ್ಗುರು ಶ್ರೀಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ನೋವು ತೋಡಿಕೊಂಡರು.
ಲಿಂ.ಡಾ| ಗಂಗಾಧರ ರಾಜಯೋಗೀಂದ್ರ ಸ್ವಾಮಿಗಳ 16ನೇ ಪುಣ್ಯಸ್ಮರಣೋತ್ಸವ ಹಾಗೂ ಡಾ| ಮೂಜಗಂ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಭಾವನಾತ್ಮಕವಾಗಿ ಮಾತನಾಡಿದರೆ ಮಾಧ್ಯಮಗಳಿಗೆ ಆಹಾರವಾಗುತ್ತೇನೆ. ಅದೇ ಕಾರಣಕ್ಕೆ ಮೌನವಾಗಿದ್ದೇನೆ. ಎಲ್ಲ ನೋವುಗಳನ್ನು ನುಂಗಿಕೊಂಡು ಸುಮ್ಮನಿದ್ದೇನೆ. ಲಿಂ| ಗಂಗಾಧರ ರಾಜಯೋಗೀಂದ್ರ ಸ್ವಾಮಿಗಳ ಪುಣ್ಮಸ್ಮರಣೆ ಕಾರ್ಯಕ್ರಮದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂಬ ಆಸೆ ನಮ್ಮದಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಭಕ್ತರಿಗೆ ಆಮಂತ್ರಣ ಪತ್ರಿಕೆ ಕಳಿಸಲಾಗಿದೆ. ಅಲ್ಲದೇ ಪತ್ರಿಕೆಗಳಲ್ಲಿ ಕಾರ್ಯಕ್ರಮ ಕುರಿತು ಜಾಹೀರಾತು ನೀಡಲಾಗಿದೆ. ಆದರೂ ಜನರು ಬಾರದಿದ್ದರೆ ಅದರಲ್ಲಿ ನಮ್ಮದೇನು ತಪ್ಪಿದೆ?. ಆದರೂ, ಮಠದ ಏಳ್ಗೆಗೆ ಏನೂ ಮಾಡುತ್ತಿಲ್ಲವೆಂಬಂತೆ ಬಿಂಬಿಸಲಾಗುತ್ತಿದೆ. ಭಕ್ತರೊಂದಿಗೆ ಚರ್ಚಿಸಿ ಮಠದ ಒಳಿತಿನ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.