ಹಸಿರು ಕೇರಳ : 2 ಕೋಟಿ ಸಸಿ ಸಿದ್ಧ
Team Udayavani, May 27, 2019, 3:29 PM IST
ಕಾಸರಗೋಡು: ಹಸಿರು ಕೇರಳ ಯೋಜನೆಯ ಅಂಗವಾಗಿ ಮಳೆಗಾಲ ಆರಂಭಗೊಳ್ಳುವ ಜೂನ್ 5ರಿಂದ ರಾಜ್ಯಾದಾದ್ಯಂತವಾಗಿ ಸಸಿ ನೆಟ್ಟು ಬೆಳೆಸಲು ಎರಡು ಕೋಟಿ ಸಸಿಗಳನ್ನು ಈಗಾಗಲೇ ಸಿದ್ಧಪಡಿಸಲಾಗಿದೆ.
ಇದಕ್ಕೆ ಅಗತ್ಯವಾದ ಸಸಿಗಳನ್ನು ತಿರುವ ನಂತಪುರದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪ್ರಕಾರ ಬೆಳೆಸಲಾಗುತ್ತಿದೆ. ಇದರ ಹೊರತಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಸಿಗಳನ್ನು ಬೆಳೆಸಿ ಯೋಜನೆಯನ್ನು ಬಲಪಡಿಸಲಾಗುತ್ತಿದೆ. ಉದ್ಯೋಗ ಖಾತರಿ ಯೋಜನೆ ಪ್ರಕಾರ ಆಯಾ ಜಿಲ್ಲೆಗಳ ಪ್ರೋಗ್ರಾಂ ಕೋರ್ಡಿನೇಟರ್ಗಳಿಗೆ ಇದರ ಹೊಣೆಗಾರಿಕೆ ನೀಡಲಾಗಿದೆ.
ಮಾತ್ರವಲ್ಲದೆ ಪ್ರತೀ ಗ್ರಾಮ ಪಂಚಾಯತ್ನಲ್ಲೂ ಇಂತಹ ನರ್ಸರಿಗಳನ್ನು ಸ್ಥಾಪಿಸಿ ಅಲ್ಲಿಂದ ಗಿಡಗಳನ್ನು ವಿತರಿಸಲು ನಿರ್ಧರಿಸಲಾಗಿದೆ.
ಸಸಿಗಳನ್ನು ಸಂರಕ್ಷಿಸಲು ಕೃಷಿ ಅಧಿ ಕಾರಿಗಳ ಸಹಾಯವೂ ಲಭಿಸುವುದು. ಫಲವೃಕ್ಷ ಸಸಿಗಳನ್ನು ಕೂಡ ವಿತರಿಸಲು ತೀರ್ಮಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.