ಮಕ್ಕಳ ದತ್ತು: ಕರ್ನಾಟಕಕ್ಕೆ 2ನೇ ಸ್ಥಾನ
Team Udayavani, May 28, 2019, 6:00 AM IST
ಹೊಸದಿಲ್ಲಿ: 2018-19ರ ವರ್ಷದಲ್ಲಿ ಮಕ್ಕಳನ್ನು ದತ್ತು ಪಡೆಯುವ ಪ್ರಕರಣಗಳ ಸಂಖ್ಯೆ 4,000 ದಾಟಿದ್ದು, ಈ ಪೈಕಿ 2,398 ಹೆಣ್ಣು ಮಕ್ಕಳನ್ನು ದತ್ತು ಪಡೆಯಲಾಗಿದೆ ಎಂದು ಮಕ್ಕಳ ದತ್ತು ಸಂಪನ್ಮೂಲ ಪ್ರಾಧಿಕಾರ (ಸಿಎಆರ್‌ಎ) ತಿಳಿಸಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 845 ಮಕ್ಕಳನ್ನು ದತ್ತು ಪಡೆಯ ಲಾಗಿದ್ದು, ಕರ್ನಾಟಕ 2ನೇ ಸ್ಥಾನದಲ್ಲಿದೆ. ಇಲ್ಲಿ 281 ಮಕ್ಕಳನ್ನು ದತ್ತು ಪಡೆಯ ಲಾಗಿದೆ ಎಂದು ಪ್ರಾಧಿಕಾರ ಹೇಳಿದೆ.
ಕಳೆದೈದು ವರ್ಷಗಳಿಗೆ ಹೋಲಿಸಿದರೆ ದತ್ತು ಸ್ವೀಕಾರ ಸಂಖ್ಯೆ 2018-19ರಲ್ಲಿ ಗಣನೀಯ ಹೆಚ್ಚಾಗಿದೆ. 2015-16ರಲ್ಲಿ 3,677 ಮಕ್ಕಳನ್ನು ದತ್ತು ನೀಡಲಾಗಿತ್ತು. ಇತ್ತೀಚೆಗೆ ದತ್ತು ಪಡೆಯಲಿಚ್ಛಿಸುವವರು ಹೆಣ್ಣುಮಕ್ಕಳಿಗೆ ಮೊದಲ ಪ್ರಾಶಸ್ತ್ರ ನೀಡುತ್ತಿದ್ದಾರೆ ಎಂದಿದೆ ಪ್ರಾಧಿಕಾರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.