ಪಾತಾಳಬೆಟ್ಟು ವಾರ್ಡ್‌ನಲ್ಲಿ ಕಸದ ರಾಶಿ
Team Udayavani, May 28, 2019, 6:10 AM IST
ಕೋಟ: ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಪಾತಾಳಬೆಟ್ಟು ವಾರ್ಡಿನ ತಗ್ಗಿನ ಬೆ„ಲು ರಸ್ತೆಯ ಆರಂಭದಲ್ಲಿ ರಸ್ತೆಯ ಇಕ್ಕೆಲಗಳಲ್ಲಿನ ಖಾಸಗಿ ಸ್ಥಳಗಳಲ್ಲಿ ಹಾಗೂ ಗುಂಡ್ಮಿ ಹದ್ದಿನ ಬೆಟ್ಟು ರಸ್ತೆಯ ಆರಂಭದ ರಾಷ್ಟ್ರೀಯ ಹೆದ್ದಾರಿಯ ಅಕ್ಕ-ಪಕ್ಕದಲ್ಲಿ ಸಾರ್ವಜನಿಕರು ತ್ಯಾಜ್ಯ ವಸ್ತುಗಳನ್ನು ಎಸೆಯುತ್ತಿದ್ದು ವಾತವರಣ ಕಲುಷಿತವಾಗಿದೆ.
ಇದರಿಂದಾಗಿ ರಸ್ತೆಯಲ್ಲಿ ಮುಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ಎದುರಾಗಿದೆ. ಮಳೆಗಾಲ ಸಮೀಪಿಸುತ್ತಿರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಆತಂಕ ಕೂಡ ಇದೆ. ಈ ಕುರಿತು ಈಗಾಗಲೇ ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದು, ಸ್ಥಳೀಯಾಡಳಿತ ತತ್‌ಕ್ಷಣ ಗಮನಹರಿಸಿ ಕೂಡಲೆ ಸೂಕ್ತ ಕ್ರಮ ಕೈಗೊಳ್ಳ ಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.