ಪುತ್ರನ ಲೋಕಸಭಾ ಸ್ಪರ್ಧೆಯ ಸೋಲಿಗೆ ಹೊಣೆ ಹೊತ್ತ ಎನ್ಸಿಪಿ ನಾಯಕ ಅಜಿತ್ ಪವಾರ್
Team Udayavani, May 28, 2019, 5:04 PM IST
ಮುಂಬಯಿ : ಹಿರಿಯ ಮಹಾರಾಷ್ಟ್ರ ಎನ್ಸಿಪಿ ನಾಯಕ ಅಜಿತ್ ಪವಾರ್ ಅವರು ಮವಾಲ್ ಲೋಕಸಭಾ ಕ್ಷೇತ್ರದಿಂದ ಚೊಚ್ಚಲವಾಗಿ ಸ್ಪರ್ಧಿಸಿದ್ದ ತನ್ನ ಪುತ್ರ ಪಾರ್ಥನ ಸೋಲಿಗೆ ಸಂಪೂರ್ಣ ಹೊಣೆ ಹೊತ್ತಿದ್ದಾರೆ.
ಶಿವಸೇನೆಯ ಶ್ರೀರಂಗ ಬಾರ್ನೆ ಅವರು ಪಾರ್ಥ್ ಅವರನ್ನು 2,15,913 ಮತಗಳ ಅಂತರದಿಂದ ಸೋಲಿಸಿದ್ದರು. ಮವಾಲ್ ಲೋಕಸಭಾ ಕ್ಷೇತ್ರವು ಪುಣೆ ಮತ್ತು ರಾಯಗಢ ಜಿಲ್ಲೆಯ ಭಾಗಗಳನ್ನು ಒಳಗೊಂಡಿದೆ.
ಮಾಜಿ ಮುಖ್ಯಮಂತ್ರಿ ಅಜಿತ್ ಪವಾರ್ ಅವರು, “ಜನರು ನರೇಂದ್ರ ಮೋದಿ ಅವರನ್ನು ಮತ್ತೆ ದೇಶದ ಪ್ರಧಾನಿಯಾಗಿ ಕಾಣುವ ಸಂಕಲ್ಪವನ್ನು ಮೊದಲೇ ಮಾಡಿದ್ದರು’ ಎಂದು ಮಗನ ಸೋಲಿಗೆ ಕಾರಣ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.