ಮೋದಿಯೂ ವರ್ಚಸ್ವಿ ನಾಯಕ
Team Udayavani, May 29, 2019, 6:12 AM IST
ಜವಾಹರಲಾಲ್ ನೆಹರೂ, ರಾಜೀವ್ ಗಾಂಧಿಯವರಂತೆಯೇ ಪ್ರಧಾನಿ ಮೋದಿ ಅವರೂ ವರ್ಚಸ್ಸಿರುವ ನಾಯಕ ಎಂದು ತಮಿಳು ಸೂಪರ್ಸ್ಟಾರ್ ರಜನಿಕಾಂತ್ ಅಭಿಪ್ರಾಯಪಟ್ಟಿದ್ದಾರೆ. ಲೋಕ ಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಲು ಮೋದಿಯವರ ನಾಯಕತ್ವವೇ ಕಾರಣ ಎಂದೂ ಹೇಳಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಅವರ ನಾಯಕತ್ವದಲ್ಲಿ ಯಾವುದೇ ಕೊರತೆಯಿಲ್ಲ. ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ. ಅವರೊಬ್ಬ ಯುವ ನಾಯಕ. ಬಹುಶಃ ಅವರಿಗೆ ಪಕ್ಷದ ಹಿರಿಯ ನಾಯಕರಿಂದ ಸಹಕಾರ ಸಿಗಲಿಲ್ಲ ಎಂದು ಅನಿಸುತ್ತದೆ ಎಂದಿದ್ದಾರೆ ತಲೈವಾ.
ಗುರುವಾರ ನಡೆಯಲಿರುವ ಪ್ರಧಾನಿ ಮೋದಿ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿಯೂ ರಜನಿಕಾಂತ್ ತಿಳಿಸಿದ್ದಾರೆ. ಭಾರತದ ರಾಜಕೀಯದಲ್ಲಿ ಒಬ್ಬ ನಾಯಕನ ಜನಪ್ರಿಯತೆ ಆಧಾರದಲ್ಲೇ ರಾಜ್ಯ ಮಟ್ಟದಲ್ಲಿ ಅಥವಾ ರಾಷ್ಟ್ರ ಮಟ್ಟದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದ್ದಿದೆ. ಮೋದಿ ಅಂಥ ಒಬ್ಬ ನಾಯಕ. ಆದರೆ, ತಮಿಳುನಾಡು- ಕೇರಳದಲ್ಲಿ ಮೋದಿ ಅಲೆ ಇರಲಿಲ್ಲ. ತ.ನಾಡಿನಲ್ಲಿ ಸ್ಟೆರ್ಲೈಟ್ ವಿವಾದ, ಕಾವೇರಿ ಮುಖಜ ಭೂಮಿಯಲ್ಲಿ ಮೀಥೇನ್ ಹೊರತೆಗೆಯುವ ಯೋಜನೆಗಳೆಲ್ಲವೂ ಮೋದಿ-ವಿರೋಧಿ ಅಲೆಯನ್ನು ಹುಟ್ಟುಹಾಕಿದವು ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.