ವಿಶೇಷ ಮಕ್ಕಳ ದಾಖಲಾತಿಗೆ ಚಾಲನೆ

ಜೂ.1ರಿಂದ ಜೂ.30 ರವರೆಗೂ ಸಾಮಾನ್ಯ ದಾಖಲಾತಿ ಆಂದೋಲನ: ಬಿಇಒ ರಂಗಪ್ಪ

Team Udayavani, May 29, 2019, 1:44 PM IST

TK-TDY-2…

ಮಧುಗಿರಿಯಲ್ಲಿ ಶಿಕ್ಷಣ ಇಲಾಖೆಯಿಂದ ವಿಶೇಷ ಹಾಗೂ ಸಾಮಾನ್ಯ ದಾಖಲಾತಿ ಆಂದೋಲನದ ಜಾಥಾಗೆ ಬಿಇಒ ರಂಗಪ್ಪ ಚಾಲನೆ ನೀಡಿದರು.

ಮಧುಗಿರಿ: ಶಾಲೆಬಿಟ್ಟ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗಾಗಿ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಬಿಇಒ ರಂಗಪ್ಪ ತಿಳಿಸಿದರು.

ಪಟ್ಟಣದ ಬಿಆರ್‌ಸಿ ಕಚೇರಿಯ ಮೈದಾನದಲ್ಲಿ ಆಂದೋಲನದ ಜಾಥಾಗೆ ಚಾಲನೆ ನೀಡಿದ ಅವರು ಮಾತನಾಡಿ, ಮೇ 31ರವರೆಗೆ ವಿಶೇಷ ದಾಖಲಾತಿ ಆಂದೋಲನವನ್ನು ನಡೆಯಲಿದೆ. ಜೂ.1ರಿಂದ ಜೂ.30 ರವರೆಗೂ ಸಾಮಾನ್ಯ ದಾಖಲಾತಿ ಆಂದೋಲನ ನಡೆಸಲಿದೆ. ಮಕ್ಕಳಿಗೆ ಉಚಿತ ಶಿಕ್ಷಣವನ್ನು ಎಲ್ಲ ಸೌಲಭ್ಯದ ಜೊತೆಗೆ ನೀಡಲಾಗುವುದು.

ತಾಲೂಕಿನಲ್ಲಿ ಶಾಲೆ ಬಿಟ್ಟಂತಹ 33 ಮಕ್ಕಳನ್ನು ಗುರುತಿಸಿದ್ದು, ಮತ್ತೆ ಮುಖ್ಯವಾಹಿನಿಗೆ ತರಲು ಅಧಿ ಕಾರಿಗಳು ಹಾಗೂ ಶಿಕ್ಷಕ ವರ್ಗವು ಶ್ರಮಿಸುತ್ತಿದ್ದೇವೆ. ಅಲ್ಲದೆ, ಬಾಲ ಕಾರ್ಮಿಕರಾಗಿ ಕೆಲವು ಅಂಗಡಿಗಳಲ್ಲಿ ಕೆಲಸ ಮಾಡು ತ್ತಿದ್ದು, ಅಂತಹ ಮಕ್ಕಳ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅಂತಹ ಮಕ್ಕಳ ಮಾಹಿತಿ ದೊರೆತರೆ ಖಂಡಿತ ಸ್ಥಳಕ್ಕೆ ತೆರಳಿ ಶಿಕ್ಷಣದ ಗೂಡಿಗೆ ಮರಳಿ ಕರೆ ತರಲಾಗುವುದು ಎಂದರು.

ಸಂಪೂರ್ಣ ಶಿಕ್ಷಣದ ಕನಸು ನನಸು: ಡಿಡಿಪಿಐ ಸಹಾಯಕ ಯೋಜನಾ ಉಪ ಸಮನ್ವಯಾಧಿಕಾರಿ ಮಾರುತಿ ಮಾತ ನಾಡಿ, ಜಿಲ್ಲೆಯಲ್ಲಿ ಶಾಲೆಬಿಟ್ಟ ಮಕ್ಕಳನ್ನು ಗುರುತಿಸಿದ್ದು, ಮಧುಗಿರಿ ಯಲ್ಲಿ 33, ಕೊರಟಗೆರೆ-34, ಪಾವಗಡ-34, ಸಿರಾದಲ್ಲಿ 198 ಮಕ್ಕಳಿದ್ದಾರೆ. ಇವರನ್ನು ಜಾನಾಂದೋಲನದ ಮೂಲಕ ಶಿಕ್ಷಣದ ಮುಖ್ಯವಾಹಿಸಿಗೆ ಕರೆತರಲು ಇಲಾಖೆ ಮುಂದಾಗಿದ್ದು, ಶಾಲೆ ಕಡೆ ನನ್ನ ನಡೆ ಎಂದು ಇಡೀ ರಾಜ್ಯಾದ್ಯಂತ ಈ ಕಾರ್ಯ ಕ್ರಮ ಆರಂಭವಾಗುತ್ತಿದೆ. ಇದರಿಂದ ವಿಶೇಷ ಮಕ್ಕಳಿಗೆ ಅನುಕೂಲವಾಗಲಿದ್ದು, ಸಂಪೂರ್ಣ ಶಿಕ್ಷಣದ ಕನಸು ನನಸಾಗಲಿದೆ ಎಂದರು.

ಈ ಸಂದರ್ಭದಲ್ಲಿ ಬಿಆರ್‌ಸಿ ಆನಂದ್‌ ಕುಮಾರ್‌, ಮುಖ್ಯಶಿಕ್ಷಕ ಹನುಮಂತರಾಯಪ್ಪ, ಶಿಕ್ಷಕರಾದ ನಾಗೇಶಯ್ಯ, ಚೆನ್ನಬಸವಣ್ಣ, ರಂಗಮ್ಮ ಹಾಜರಿದ್ದರು.

ಟಾಪ್ ನ್ಯೂಸ್

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.