ಗಡಿಯಲ್ಲಿ 16 ಉಗ್ರ ಶಿಬಿರಗಳು ಸಕ್ರಿಯ:ಉನ್ನತ ಸೇನಾ ಮೂಲಗಳು

Team Udayavani, May 29, 2019, 2:18 PM IST

terrorists

ಹೊಸದಿಲ್ಲಿ : ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ 16 ಉಗ್ರ ಶಿಬಿರಗಳು ಸಕ್ರಿಯವಾಗಿದ್ದು, ಉಗ್ರರು  ಕಾಶ್ಮೀರದೊಳಗೆ ನುಸುಳಲು ಸಿದ್ದವಾಗಿದ್ದಾರೆ ಎಂದು ಗುಪ್ತಚರ ಇಲಾಖೆಯ ವರದಿಗಳು ಮಾಹಿತಿ ನೀಡಿವೆ.

ಸೇನಾ ಮೂಲಗಳ ಮಾಹಿತಿಗಳ ಪ್ರಕಾರ ಪುಲ್ವಾಮಾ ದಾಳಿಯ ಬಳಿಕ ಜೈಷ್‌ -ಇ-ಮೊಹಮದ್‌ ಉಗ್ರ ಸಂಘಟನೆ ತೀವ್ರ ಹೊಡೆತ ಅನುಭವಿಸಿದೆ. ಸೇನಾ ಸಂಘಟನೆಯ ಹಲವು ಉಗ್ರರನ್ನು ಆಂದೋಲನ ನಡೆಸಿ ಹೊಡೆದು ಹಾಕಿರುವ ಕಾರಣ ಕಾಶ್ಮೀರದ ಸ್ಥಳೀಯ ಯುವಕರು ಜೈಷ್‌ ಸಂಘಟನೆಯನ್ನು ಬೆಂಬಲಿಸಲು ಮನಸ್ಸು ಮಾಡುತ್ತಿಲ್ಲ.

ಹಲವು ಉಗ್ರರ ಶಿಬಿರಗಳು ಕಾರ್ಯಾಚರಣೆ ನಡೆಸಲು ಸಿದ್ದವಾಗಿದ್ದು, ಪಾಕ್‌ ಸೇನೆ ಮತ್ತು ಐಎಸ್‌ಐನ ಸಂಪೂರ್ಣ ಬೆಂಬಲ ಉಗ್ರರಿಗೆ ದೊರಕಿದೆ. ನಾವು ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಿದ್ದೇವೆ ಎಂದು ಸೇನಾ ಮೂಲಗಳು ತಿಳಿಸಿದೆ.

ಕಾಶ್ಮೀರದಲ್ಲಿ ಪುಲ್ವಾಮಾ ದಾಳಿ ಬಳಿಕ ಜೈಷ್‌ ಉಗ್ರ ಸಂಘಟನೆಯ ಎಲ್ಲಾ ಪ್ರಮುಖ ನಾಯಕರನ್ನು ಹತ್ಯೆಗೈಯಲಾಗಿದೆ.

ಜೈಷ್‌ ಕಮಾಂಡರ್‌ ಝಾಕೀರ್‌ ಮೂಸಾ ನನ್ನು ಎನ್‌ಕೌಂಟನರ್‌ ಮಾಡಿದ ಬಳಿಕ ಸಣ್ಣ ಪ್ರಮಾಣದಲ್ಲಿ ಪ್ರತಿಭಟನೆ ನಡೆದಿತ್ತು, ಆದರೆ ಬುರ್ಹಾನ್‌ ವಾನಿ ಹತ್ಯೆಯಾದಾಗ ನಡೆದಿದ್ದ ಮಾದರಲ್ಲಿ ವ್ಯಾಪಕ ಹಿಂಸಾಚಾರ ಸಂಭವಿಸದೆ ಇರುವುದು ಉಗ್ರರಿಗೆ ಬೆಂಬಲ ಕಡಿಮೆಯಾಗಿರುವುದನ್ನು ಸೂಚಿಸಿತ್ತು.

ಕಾಶ್ಮೀರದಲ್ಲಿ ಬೇರೂರುವ ಉಗ್ರರ ಯತ್ನವನ್ನು ಸೇನೆ ನಿರಂತರವಾಗಿ ವಿಫ‌ಲಗೊಳಿಸುತ್ತಲೆ ಬಂದಿದೆ. ಐಸಿಸ್‌ ಸಂಘಟನೆಯ ಅಸ್ಥಿತ್ವ ಸ್ಥಾಪಿಸುವ ಯತ್ನವನ್ನೂ ಸೇನೆ ವಿಫ‌ಲಗೊಳಿಸುತ್ತಲೇ ಬಂದಿದೆ.

ಟಾಪ್ ನ್ಯೂಸ್

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.