ಅರುಣಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಶಪಥ
Team Udayavani, May 29, 2019, 3:54 PM IST
ಇಟಾನಗರ : ಹಿರಿಯ ಬಿಜೆಪಿ ನಾಯಕ ಪೆಮಾ ಖಂಡು ಅವರು ಇಂದು ಬುಧವಾರ ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇಲ್ಲಿನ ದೋರ್ಜಿ ಖಂಡು ಕನ್‌ವೆನ್‌ಶನ್ ಸೆಂಟರ್‌ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಬ್ರಿಗೇಡಿಯರ್ (ನಿವೃತ್ತ) ಬಿ ಡಿ ಮಿಶ್ರಾ ಅವರು ಪೆಮಾ ಖಂಡು ಅವರಿಗೆ ಪದಭಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಇದೇ ವೇಳೆ ಚೌನಾ ಮೆಯಿನ್ ಸೇರಿದಂತೆ 11 ಕ್ಯಾಬಿನೆಟ್ ಸಚಿವರೂ ಪ್ರಮಾಣ ವಚನ ಸ್ವೀಕರಿಸಿದರು. ಸಮಾರಂಭದಲ್ಲಿ ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ ಮತ್ತು ಮೇಘಾಲಯದ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದರು.
ಕಳೆದ ಎಪ್ರಿಲ್ 11ರಂದು ಲೋಕಸಭೆಯ ಮೊದಲ ಹಂತದ ಚುನಾವಣೆಯೊಂದಿಗೇ ರಾಜ್ಯ ವಿಧಾನಸಭಾ ಚುನಾವಣೆಯೂ ನಡೆದಿತ್ತು. 60 ಸದಸ್ಯ ಬಲದ ರಾಜ್ಯವಿಧಾನಸಭೆಯಲ್ಲಿ ಬಿಜೆಪಿ 41 ಸ್ಥಾನಗಳನ್ನು ಗೆದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.