ಮೋದಿ 2.0 ದಲ್ಲಿ ಅಮಿತ್ ಶಾ ಹಣಕಾಸು ಸಚಿವ?; ವರದಿ
Team Udayavani, May 29, 2019, 4:06 PM IST
ಹೊಸದಿಲ್ಲಿ:ಪ್ರಧಾನಿ ನರೇಂದ್ರ ಮೋದಿ ಅವರ 2 ನೇ ಬಾರಿಯ ಸರ್ಕಾರದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಚಾಣಕ್ಯ ಖ್ಯಾತಿಯ ಅಮಿತ್ ಶಾ ಅವರಿಗೆ ಹಣಕಾಸು ಖಾತೆ ನೀಡುವ ಸಾಧ್ಯತೆಗಳಿವೆ.
ಅಮಿತ್ ಶಾ ಅವರು ಬುಧವಾರ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಗುರುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಸುಮಾರು 65 ಮಂದಿ ಸಂಸದರು ಮೋದಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ಗುಜರಾತ್ನ ಗಾಂಧಿ ನಗರ ಕ್ಷೇತ್ರದಿಂದ ಶಾ ಅವರು 5 ಲಕ್ಷದ 57 ಸಾವಿರ ಮತಗಳ ಅಂತರಿಂದ ಅಭೂತಪೂರ್ವ ಗೆಲುವು ಸಾಧಿಸಿದ್ದರು.
ಮೋದಿ ಅವರೊಂದಿಗೆ ಅರುಣ್ ಜೇಟ್ಲಿ ಅವರು ಹಣಕಾಸು ಸಚಿವರಾಗಿ ಕೆಲಸ ನಿರ್ವಹಿಸಿದ್ದರು. ಈ ಬಾರಿ ಅನಾರೋಗ್ಯದ ಕಾರಣ ನನಗೆ ಸಚಿವಸ್ಥಾನ ಬೇಡ ಎಂದು ಅವರು ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಮೋದಿ ಮತ್ತು ಶಾ ಅವರು ಸುಮಾರು 5 ಗಂಟೆಗಳ ಕಾಲ ಚರ್ಚಿಸಿ ಸಚಿವರುಗಳ ಪಟ್ಟಿಯನ್ನು ಸಿದ್ದಪಡಿಸಿದ್ದು, ಹಾಲಿ ಸಚಿವರೊಂದಿಗೆ ಕೆಲವು ಹೊಸಬರಿಗೂ ಅವಕಾಶ ನೀಡಲಾಗುವ ಬಗ್ಗೆ ಹೇಳಲಾಗಿದೆ.
ಯುವಸಂಸದರಿಗೆ ಆಧ್ಯತೆಯೊಂದಿಗೆ ಪ್ರಾಂತ್ಯವಾರು,ಜಾತಿವಾರು ಆಧ್ಯತೆಯನ್ನೂ ಸಚಿವ ಸ್ಥಾನಕ್ಕೆ ಪರಿಣಿಸುವ ಸಾಧ್ಯತೆಗಳಿವೆ.
ಪ್ರಮುಖ ಖಾತೆಗಳನ್ನು ನಿರ್ವಹಿಸುತ್ತಿರುವ ರಾಜ್ನಾಥ್ ಸಿಂಗ್ (ಗೃಹ )ಸುಷ್ಮಾ ಸ್ವರಾಜ್ (ವಿದೇಶಾಂಗ ಇಲಾಖೆ)ನಿತಿನ್ ಗಡ್ಕರಿ(ಹೆದ್ದಾರಿ )ಖಾತೆಗಳಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.