ಮೇ 31:ಡೊಂಬಿವಲಿಯಲ್ಲಿ ಕೈವಲ್ಯ ಶ್ರೀಗಳಿಂದ ಭವನಗಳ ಲೋಕಾರ್ಪಣೆ

ವರದ ಸಿದ್ಧಿವಿನಾಯಕ ಸೇವಾ ಮಂಡಳ

Team Udayavani, May 29, 2019, 4:18 PM IST

2805MUM04SHRISHIVANANDASWAMIJI

ಡೊಂಬಿವಲಿ: ಶಿಷ್ಯ ವರ್ಗದಿಂದ ಗುರುವರ್ಯರ ರಜತ ವರ್ಷ ಮಹೋತ್ಸವ ಆಚರಣೆಯು ಜರಗುತ್ತಿರುವ ಸಂದರ್ಭದಲ್ಲಿ ಶ್ರೀ ಸಂಸ್ಥಾನ ಗೌಡ ಪಾದಾಚಾರ್ಯ ಕೈವಲ್ಯ ಮಠಾಧೀಶರಾದ ಪರಮಪೂಜ್ಯ ಶ್ರೀಮದ್‌ ಶಿವಾನಂದ ಸರಸ್ವತೀ ಸ್ವಾಮೀಜಿಯವರು ಮೇ 31 ರಂದು ರಾಜಾಪುರ ಸಾರಸ್ವತರ ಡೊಂಬಿವಲಿ ಪೂರ್ವದಲ್ಲಿನ ಶ್ರೀ ವರದ ಸಿದ್ಧಿವಿನಾಯಕ ಸೇವಾ ಮಂಡಲದ ಸೇವಾಭವನಕ್ಕೆ ಆಗಮಿಸಿ ಆಶೀರ್ವಚನ ನೀಡಲಿದ್ದಾರೆ.

ಬೆಳಗ್ಗೆ 9.30ಕ್ಕೆ ಆಗಮಿಸಲಿರುವ ಶ್ರೀಗಳನ್ನು ಪೂರ್ಣಕುಂಭ ಸ್ವಾಗತ ನೀಡುವ ಕಾರ್ಯಕ್ರಮವಿದೆ. ಅನಂತರ ಬೆಳಗ್ಗೆ 10ರಿಂದ ಶ್ರೀ ವರದಸಿದ್ಧಿ ವಿನಾಯಕ ಸೇವಾ ಮಂಡಲದ ವಾಸ್ತು ವಿಸ್ತಾರದ ಅಂಗವಾಗಿ ನಿರ್ಮಿಸಿದ ಎರಡು ನೂತನ ಮಹಡಿಗಳಾದ ಗುರುಕೃಪಾ ಮತ್ತು ನಾರಾಯಣ ಕೃಪಾ ಸೇವಾಭವನಗಳನ್ನು ಶ್ರೀಗಳು ತಮ್ಮ ದಿವ್ಯ ಹಸ್ತದಿಂದ ಉದ್ಘಾಟಿಸಲಿದ್ದಾರೆ.

ಸೇವಾ ಮಂಡಲದ ವತಿಯಿಂದ ಕವಳೆ ಮಠಾಧೀಶರ ಪಾದ್ಯ ಪೂಜೆ ಹಾಗೂ ಶ್ರೀಗಳ ಆಶೀರ್ವಚನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನೂತನ ವಾಸ್ತುವಿನಲ್ಲಿ ಮುಂಜಾನೆ ಜರಗುವ ವಾಸ್ತುಹೋಮ ಹಾಗೂ ಅಪರಾಹ್ನ 1.30ರಿಂದ ಜರಗುವ ಧಾರ್ಮಿಕ ಸಭೆಯಲ್ಲಿ ದೇಶದಾದ್ಯಂತ ಇರುವ ರಾಜಾಪುರ ಸಾರಸ್ವತ ಸಮಾಜದ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 5ರಿಂದ 7ರ ತನಕ ದಕ್ಷಿಣ ಕನ್ನಡ ಜಿÇÉೆಯ ಸುಪ್ರಸಿದ್ಧ ಕಲಾವಿದರಾದ ಕಲ್ಲಡ್ಕ ವಿಠಲ ನಾಯಕ್‌ ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ವಿನೂತನ ಶೈಲಿಯ ಕಾರ್ಯಕ್ರಮವಿದೆ. ಕವಳೆ ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ಜರಗಲಿರುವ ಈ ಕಾರ್ಯಕ್ರಮಕ್ಕೆ ಭಕ್ತಾದಿಗಳು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಅಧ್ಯಕ್ಷರಾದ ಲಕ್ಷ್ಮಣ್‌ ವಿನಾಯಕ್‌ ಹಾಗೂ ಮಂಡಲಿಯ ಸರ್ವ ಪದಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.