ಎಲ್ಲಾ ವಿಷಯಗಳಲ್ಲೂ ಎ ಪ್ಲಸ್ ಪಡೆದ ವೈಷ್ಣವಿ ಯಂ.ಯು.
Team Udayavani, May 30, 2019, 3:23 PM IST
ಬದಿಯಡ್ಕ : ಕೇರಳದ 10ನೇ ತರಗತಿಯ ಮಾರ್ಚ್ 2019ರ ಬೋರ್ಡ್ ಪರೀಕ್ಷೆಯ ಪುನರ್ ಮೌಲ್ಯಮಾಪನದಲ್ಲಿ ಕಾಸರಗೋಡು ಜಿಲ್ಲೆಯ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಪ್ರೌಢ ಶಾಲೆಯ ವೈಷ್ಣವಿ ಯಂ.ಯು. ಎಲ್ಲಾ ವಿಷಯಗಳಲ್ಲೂ ಎ ಪ್ಲಸ್ ಗಳಿಸಿದ್ದಾಳೆ.
ಮಾಳಿಗೆಮನೆ ಉದಯಕುಮಾರ್ ಮತ್ತು ಗಾಯತ್ರಿ ದಂಪತಿಗಳ ಪುತ್ರಿಯಾಗಿದ್ದಾಳೆ. ಇದರೊಂದಿಗೆ ಶಾಲೆಯ ಎಲ್ಲಾ ವಿಷಯಗಳಲ್ಲೂ ಎ ಪ್ಲಸ್ ಗಳಿಸಿದ ವಿದ್ಯಾರ್ಥಿಗಳ ಸಂಖ್ಯೆ 10ಕ್ಕೆ ಏರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru; ಸದ್ಯ ಖಾಸಗಿ ಬಸ್ ಟಿಕೆಟ್ ದರ ಏರಿಕೆ ಇಲ್ಲ
Kasaragod:ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; 10 ಮಂದಿಗೆ ಅವಳಿ ಜೀವಾವಧಿ ಸಜೆ
Bus ಪ್ರಯಾಣ ದರ ಏರಿಕೆ; ಮೊದಲು ಉದ್ದೇಶ ಅರಿಯಲಿ: ಖಾದರ್
Hunsur: ಹೊಸ ವರ್ಷಾಚರಣೆ: ಕೇಕ್ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
“ನಿಮ್ಹಾನ್ಸ್ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.