ಜ್ಞಾನ ನಿಂತ ನೀರಿನಂತಾಗಬಾರದು: ಪ್ರಸಾದ್‌ ರೈ


Team Udayavani, May 31, 2019, 6:00 AM IST

2905MLR30

ಮಹಾನಗರ: ಬಂಟರ ಯಾನೆ ನಾಡವರ ಮಾತೃ ಸಂಘ, ರೋಟರಿ ಕ್ಲಬ್‌ ಮಂಗಳೂರು ಈಸ್ಟ್‌ ಹಾಗೂ ರೋಟರಿ ಕ್ಲಬ್‌ ಬೈಕಂಪಾಡಿ ಇವರ ಸಹಯೋಗದಲ್ಲಿ ಅಮೃಥೋತ್ಸವ ಕಟ್ಟಡದ ಮಾತೃ ಸಂಘ ಸಭಾಭವನದಲ್ಲಿ ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆಗಳ ಎಲ್ಲ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬಂದಿಗೆ ಒಂದು ದಿನದ ಪುನಶ್ಚೇತನ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.

ಚಿನ್ಮಯ ವಿದ್ಯಾಲಯ ಪ್ರಾಂಶುಪಾಲ ಡಾ| ಪುಷ್ಪರಾಜ್‌ ಬದಿಯಡ್ಕ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಮುಖ್ಯ ಅತಿಥಿಯಾಗಿದ್ದ ಆರ್‌.ಐ.ಡಿ. 3181ರ ಅಸಿಸ್ಟೆಂಟ್ ಗವರ್ನರ್‌ ಪ್ರಸಾದ್‌ ರೈ ಮಾತನಾಡಿ, ಇಂತಹ ಪುನಶ್ಚೇತನ ಕಾರ್ಯಕ್ರಮಗಳು ಶಿಕ್ಷಣ ಸಂಸ್ಥೆಗಳಲ್ಲಿ ಅತಿ ಅಗತ್ಯವಾಗಿ ನಡೆಯುತ್ತಿರಬೇಕು. ಇಲ್ಲವಾದಲ್ಲಿ ನಮ್ಮ ಜ್ಞಾನವು ನಿಂತ ನೀರಿನಂತಾಗಬಹುದು ಅದು ಹರಿವ ನೀರಿನಂತಾಗಬೇಕು ಎಂದು ಹೇಳಿದರು.

ಮಂಗಳೂರಿನ ಪೂರ್ವ ರೋಟರಿ ಕ್ಲಬ್‌ ಅಧ್ಯಕ್ಷ ಜಯಕುಮಾರ್‌, ಬೈಕಂಪಾಡಿಯ ರೋಟರಿ ಕ್ಲಬ್‌ ಕಾರ್ಯದರ್ಶಿ ಗಣೇಶ್‌ ಎಂ. ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರ.ಕಾರ್ಯದರ್ಶಿ ವಸಂತ ಶೆಟ್ಟಿ, ಮಾತನಾಡಿ, ಎಲ್ಲ ಶಿಕ್ಷಕ ಶಿಕ್ಷಕೇತರರು ಪ್ರತಿ ವರ್ಷ ಒಂದು ದಿನ ತರಬೇತಿಯನ್ನಾದರೂ ಪಡೆಯಬೇಕು. ಆಗ ತಮ್ಮಲ್ಲಿನ ಸಮಸ್ಯೆಗಳನ್ನು ತಿದ್ದಿಕೊಂಡು ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಾಧ್ಯ ಎಂದರು.

ರೋಟರಿ ಕ್ಲಬ್‌ ಬೈಕಂಪಾಡಿ ಚಾರ್ಟರ್‌ ಪ್ರಸಿಡೆಂಟ್ ಉಸ್ಮಾನ್‌ ಕುಕ್ಕಾಡಿ, ಶ್ರೀ ರಾಮಕೃಷ್ಣ ಪದವಿ ಕಾಲೇಜಿನ ಪ್ರಾಚಾರ್ಯ ಬಾಲಕೃಷ್ಣ ಶೆಟ್ಟಿ, ಶ್ರೀ ರಾಮಕೃಷ್ಣ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ| ಕಿಶೋರ್‌ ಕುಮಾರ್‌ ರೈ ಶೇಣಿ, ಪ್ರಾರ್ಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಉಷಾ ಶೆಟ್ಟಿ ಉಪಸ್ಥಿತರಿದ್ದರು.

ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ರಾಘವೇಂದ್ರ ಸ್ವಾಗತಿಸಿ, ಆಂಗ್ಲ ಭಾಷಾ ವಿಭಾಗದ ಉಪನ್ಯಾಸಕ ಪಮೇಲನಾಥ್‌ ಆಳ್ವ ನಿರೂಪಿಸಿದರು. ಗ್ರಂಥಪಾಲಕಿ ಕವಿತಾ ಗಣೇಶ್‌ ವಂದಿಸಿದರು.

ಟಾಪ್ ನ್ಯೂಸ್

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

Mangaluru: ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.