ಕೊಹ್ಲಿ ಅಪಾಯಕಾರಿ: ಟ್ರೆಂಟ್ ಬೌಲ್ಟ್
Team Udayavani, May 31, 2019, 6:00 AM IST
ಲಂಡನ್: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ವಿಶ್ವಕಪ್ ಟೂರ್ನಿಯ ಅತ್ಯಂತ ಅಪಾಯಕಾರಿ ಆಟಗಾರರಾಗಿದ್ದು, ಅವರನ್ನು ಆರಂಭದಲ್ಲೇ ಕಟ್ಟಿ ಹಾಕಬೇಕು ಇಲ್ಲವಾದಲ್ಲಿ ಅವರನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ನ್ಯೂಜಿಲ್ಯಾಂಡ್ನ ವೇಗಿ ಟ್ರೆಂಟ್ ಬೌಲ್ಟ್ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿಮಾದ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಬೌಲ್ಟ್ ‘ವಿರಾಟ್ ಕೊಹ್ಲಿ ಎದುರು ಆಕ್ರಮಣಕಾರಿ ಬೌಲಿಂಗ್ ಮಾಡುವುದು ಅನಿವಾರ್ಯ, ಇಲ್ಲವಾದಲ್ಲಿ ಪಂದ್ಯದ ಫಲಿತಾಂಶದ ಮೇಲೆ ಪರಿಣಾಮ ಬೀರುವುದು ಗ್ಯಾರಂಟಿ. ಆದ್ದರಿಂದ ಅವರ ವಿಕೆಟ್ ಬೇಗನೆ ಕಬಳಿಸುವುದು ಉತ್ತಮ ಎಂದರು. ಒಂದು ವೇಳೆ ಕೊಹ್ಲಿ ವಿಕೆಟ್ ಬೇಗನೆ ಕೀಳಲು ವಿಫಲವಾದರೆ ಮತ್ತೆ ಅವರನ್ನು ತೆಡಯಲು ಯಾರಿಂದಲೂ ಸಾಧ್ಯವಿಲ್ಲ ಆದ್ದರಿಂದ ಬೌಲರ್ಗಳು ಕೊಹ್ಲಿ ವಿಕೆಟ್ ಆರಂಭದಲ್ಲೆ ಉರುಳಿಸುವ ಯೋಜನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.