ಮೋದಿ ತಾಯಿಯ ಹರ್ಷ
Team Udayavani, May 31, 2019, 6:00 AM IST
ಪ್ರಧಾನಿ ಮೋದಿ ಮತ್ತು ಅವರ ತಾಯಿಯ ಅನುಬಂಧ ಜಾಲತಾಣಗಳಲ್ಲಿ ಆಗಾಗ ಸುದ್ದಿಯಾಗುತ್ತಿರುತ್ತದೆ. ದೇಶದ ಹಲವರು ಮೋದಿ ಮತ್ತು ಅವರ ತಾಯಿಯ ಬಾಂಧವ್ಯ ಮಾದರಿಯಗಿದೆ.
ಮೋದಿ ಮತ್ತು ಸಂಪುಟ ರಾಷ್ಟ್ರಪತಿ ಭವನದಲ್ಲಿ ಮೋದಿ ಪ್ರಮಾಣ ವಚನ ಸ್ವೀಕರಿಸುವುದನ್ನು ಅವರ ತಾಯಿ ಮನೆಯಲ್ಲೇ ಟೀವಿ ಮೂಲಕ ಕಣ್ತುಂಬಿಕೊಂ ಡರು. ಮಗ 2ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಚಪ್ಪಾಳೆ ತಟ್ಟಿ ಹರ್ಷ ವ್ಯಕ್ತಪಡಿಸಿದರು.
ವಯೋವೃದ್ಧ ತಾಯಿ ಮಗನ ಯಶಸ್ಸನ್ನು ನೋಡಿ ಸಂಭ್ರಮಿಸುವ ಅಮೋಘ ದೃಷ್ಯ ಈಗ ಜಾಲತಾಣಿಗರ ಹರ್ಷಕ್ಕೂ ಕಾರಣವಾಗಿದೆ. ಈ ಚಿತ್ರ ಜಾಲತಾಣಗಳಲ್ಲಿ ಕೆಲವೇ ನಿಮಿಷಗಳಲ್ಲಿ ವೈರಲ್ ಆಗಿದೆ. ಇದಕ್ಕೂ ಮೊದಲು ಚುನಾವಣೆ ಮುನ್ನ ದಿನ ಮೋದಿ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ತೆಗೆದುಕೊಂಡಿದ್ದು. ಫಲಿತಾಂಶ ಹೊರಬಿದ್ದ ದಿನ ಮೋದಿ ತಾಯಿ ಮನೆಯಿಂದ ಹೊರಬಂದು ಸಾರ್ವಜನಿಕರಿಗೆ ನಮಸ್ಕರಿಸಿದ್ದ ಫೋಟೊಗಳು ವೈರಲ್ ಆಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.