ಸಂಭ್ರಮಾಚರಣೆ ವೇಳೆ 15 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಅಸ್ವಸ್ಥ
Team Udayavani, May 31, 2019, 4:24 PM IST
ಹಾವೇರಿ : ಜಿಲ್ಲೆಯ ಬ್ಯಾಡಗಿ ಪುರಸಭೆಯ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಬಣ್ಣದೋಕುಳಿ ಆಡಿ ಗೆಲುವಿನ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ 15 ಕ್ಕೂ ಹೆಚ್ಚು ಮಂದಿ ಬಿಜೆಪಿ ಕಾರ್ಯಕರ್ತರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ.
15 ಮತ್ತು 16 ನೆ ವಾರ್ಡ್ನಲ್ಲಿ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ಬಣ್ಣ ಹಾಕಲಾಗಿದ್ದು, ಕೆಮಿಕಲ್ ಮಿಶ್ರಿತ ಬಣ್ಣ ತಾಗಿ ಮಹಿಳೆಯರು ಸೇರಿ 15 ಕ್ಕೂ ಹೆಚ್ಚು ಜನರಿಗೆ ಅಲರ್ಜಿ ಮತ್ತು ತೀವ್ರವಾಗಿ ಮೈತುಕರಿಕೆ ಕಾಣಿಸಿಕೊಂಡಿದೆ.
ಕೂಡಲೆ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಆಸ್ಪತ್ರೆಗೆ ಶಾಸಕ ವಿರೂಪಾಕ್ಷಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.