ಅಫ್ಘಾನ್ ತಂಡವನ್ನು ಹಗುರವಾಗಿ ಕಾಣಬೇಡಿ: ಆಸೀಸ್ ಆಟಗಾರರಿಗೆ ಫಿಂಚ್ ಎಚ್ಚರಿಕೆ

Team Udayavani, Jun 1, 2019, 4:20 PM IST

aaron-finch

ಲಂಡನ್: ವಿಶ್ವ ಕ್ರಿಕೆಟ್ ನಲ್ಲಿ ಅಚ್ಚರಿಯ ಫಲಿತಾಂಶ ನೀಡುತ್ತಿರುವ ಅಫ್ಘಾನಿಸ್ಥಾನ ತಂಡ ಈ ಸಲದ ವಿಶ್ವಕಪ್ ಕೂಟದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಪಂದ್ಯಕ್ಕೂ ಮೊದಲು ಮಾತನಾಡಿದ ಆಸೀಸ್ ನಾಯಕ ಆರೋನ್ ಫಿಂಚ್, ಯಾವುದೇ ಕಾರಣಕ್ಕೂ ಅಫ್ಘಾನ್ ತಂಡವನ್ನು ಹಗುರವಾಗಿ ಕಾಣಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.

‘ ಅಫ್ಘಾನ್ ತಂಡ ಇತ್ತೀಚಿನ ವರ್ಷಗಳಲ್ಲಿ ಅತ್ಯುತ್ತಮವಾಗಿ ಆಡುತ್ತಿದೆ. ವಿಶ್ವ ದರ್ಜೆಯ ಆಟಗಾರರನ್ನು ಆ ತಂಡ ಹೊಂದಿದೆ. ನಾವು 2015ರಲ್ಲಿ ಪರ್ತ್ ನಲ್ಲಿ ಅಫ್ಘಾನ್ ವಿರುದ್ಧ ಆಡಿ ಗೆದ್ದಿದ್ದೆವು. ಆದರೆ ಈಗ ಆ ತಂಡ ತುಂಬಾ ಬದಲಾಗಿದೆ. ವಿಶ್ವ ದರ್ಜೆಯ ಬೌಲರ್ ಗಳು ಮತ್ತು ಸತತವಾಗಿ ಸುಧಾರಣೆಯಾಗುತ್ತಿರುವ ಬ್ಯಾಟಿಂಗ್ ಹೊಂದಿದೆ ಎಂದು ಆಸೀಸ್ ನಾಯಕ ಅಭಿಪ್ರಾಯಪಟ್ಟರು.

“ ನಾವು ಯಾವ ಕ್ಷಣದಲ್ಲೂ ಅಫ್ಘಾನ್ ತಂಡವನ್ನು ಹಗುರವಾಗಿ ಕಾಣುವಂತಿಲ್ಲ. ನಾವು ಅತ್ಯುತ್ತಮ ಪ್ರದರ್ಶನ ನೀಡಬೇಕಿದೆ. ಇಲ್ಲದಿದ್ದರೆ ಅವರು ನಮ್ಮ ಮೇಲೆ ಹಿಡಿತ ಸಾಧಿಸುವಲ್ಲಿ ಅನುಮಾನವಿಲ್ಲ’ ಎಂದಿದ್ದಾರೆ.

ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ಥಾನ ನಡುವಿನ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಶನಿವಾರ ಆರು ಗಂಟೆಗೆ ಬ್ರಿಸ್ಟೊಲ್ ನ ಕೌಂಟಿ ಗ್ರೌಂಡ್ ನಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.