ಇಡ್ಲಿಗೆ ಟಾಯ್ಲೆಟ್ ನೀರು!
Team Udayavani, Jun 2, 2019, 6:00 AM IST
ಮುಂಬಯಿ: ರಸ್ತೆ ಬದಿ ಇಡ್ಲಿ ಮಾರುವ ವ್ಯಾಪಾರಿಯೊಬ್ಬರು ರೈಲ್ವೇ ನಿಲ್ದಾಣದ ಶೌಚಾಲಯದಿಂದ ನೀರು ತಂದು ಅಡುಗೆಗೆ ಬಳಸಿದ್ದ ವೀಡಿಯೋ ಈಗ ವೈರಲ್ ಆಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ, ಆಹಾರ ಮತ್ತು ಔಷಧ ಪ್ರಾಧಿಕಾರ(ಎಫ್ಡಿಎ) ಈ ಕುರಿತು ತನಿಖೆ ಆರಂಭಿಸಿದೆ. ಜತೆಗೆ, ಈ ರೀತಿ ಕಲುಷಿತ ನೀರು ಬಳಸದಂತೆ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದೆ. ಈ ವಿಡಿಯೋ ನಮ್ಮ ಗಮನಕ್ಕೆ ಬಂದಿದ್ದು, ಇಡ್ಲಿ ಮಾರುವಾತ ಮತ್ತು ಇತರ ರಸ್ತೆ ಬದಿ ಆಹಾರ ಮಾರುವವರ ವಿರುದ್ಧ ತನಿಖೆ ನಡೆಸಲಾಗುವುದು. ಈ ರೀತಿ ವಂಚನೆ ನಡೆಸುವವರ ಪರವಾನಗಿ ರದ್ದುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.