ರಸ್ತೆಯಲ್ಲಿ ಮದ್ಯದಂಗಡಿಗಳ ಕಸ
•ರಾಜ್ಯ ಹೆದ್ದಾರಿ ಪಕ್ಕ ಮದ್ಯ ಬಾಟಲಿಗಳು ಪತ್ತೆ•ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಿವಾಸಿಗಳ ಆಕ್ರೋಶ
Team Udayavani, Jun 2, 2019, 8:34 AM IST
ಬನಹಟ್ಟಿ: ನಗರದ ರಸ್ತೆಯ ಮೇಲೆ ತ್ಯಾಜ್ಯ ಹಾಗೂ ಕಸ ಎಸೆದಿರುವುದು.
ಬನಹಟ್ಟಿ: ರಬಕವಿ ಬನಹಟ್ಟಿ ಅವಳಿ ನಗರಗಳ ಮದ್ಯದಂಗಡಿಗಳು ನಗರಸಭೆ ಗುರುತಿಸಿದ ಜಾಗದಲ್ಲಿ ಮದ್ಯದ ಬಾಟಲಿ ಸೇರಿದಂತೆ ಕಸದ ರಾಶಿಯನ್ನು ಹಾಕದೇ ರಸ್ತೆ ಮೇಲೆ ಎಸೆದು ನಗರದ ಸೌಂದರ್ಯ ಹಾಳು ಮಾಡುತ್ತಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.
ಬನಹಟ್ಟಿ ನೂಲಿನ ಗಿರಣಿಯ ಎದುರಿನ ಕುಡಚಿ ಜಮಖಂಡಿ ರಾಜ್ಯ ಹೆದ್ದಾರಿ ಪಕ್ಕದಲ್ಲಿ ಮದ್ಯ ಬಾಟಲಿ ಸೇರಿದಂತೆ ಕಸ ಎಸೆಯಲಾಗಿದೆ. ಮನೆ-ಮನೆಗೆ ನಗರಸಭೆ ಕಸ ಸಂಗ್ರಹಿಸುವ ವಾಹನ ಬಂದು ಪ್ರತಿದಿನ ಕಸ ಸಂಗ್ರಹ ಮಾಡಿ ಸೂಕ್ತ ಸ್ಥಳದಲ್ಲಿ ಕಸ ವಿಲೇವಾರಿ ಮಾಡುತ್ತಾರೆ. ಆದರೆ ಈ ಮದ್ಯದಂಗಡಿಗಳು ವಾಹನದಲ್ಲಿ ಕಸ ಎಸೆಯುತ್ತಿದ್ದಾರೆ ಎಂಬ ಆರೋಪಗಳಿವೆ. ಇದೇ ಸ್ಥಳದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳು, ಕೆಎಚ್‌ಡಿಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ಅನೇಕ ದೇವಸ್ಥಾನಗಳು, ಮಠಗಳಿದ್ದು, ಇಂತಹ ಸ್ಥಳಗಳ ಕೂಗಳತೆಯಲ್ಲಿಯೇ ಕಸದ ರಾಶಿ ಬಿದ್ದಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.