ಪ್ರಶಂಸೆಗೊಳಗಾದ ಕಾಜಲ್ ಅಗರ್ವಾಲ್ ಹೊಸ ಫೋಟೋ
Team Udayavani, Jun 2, 2019, 12:47 PM IST
ಹೈದರಾಬಾದ್: ಕಾಜಲ್ ಅಗರ್ವಾಲ್ ಅಂದರೆ ಕಣ್ಣೆದೆರು ಬರುವುದು ಮಾದಕ ಚೆಲುವು. ತನ್ನ ಚೆಲುವು ಮತ್ತು ನಟನೆಯಿಂದ ಭಾರತೀಯ ಚಿತ್ರರಂಗದಲ್ಲಿ ಸಾಧನೆ ಮಾಡಿದ ಕಾಜಲ್ ಅಗರ್ವಾಲ್ ಈಗ ಸಾಮಾಜಿಕ ಜಾಲತಾಣದಲ್ಲಿ ಹೊಸ ಫೋಟೋ ಹಂಚಿಕೊಂಡು ಸುದ್ದಿಯಾಗಿದ್ದಾರೆ.
ಅಂದಹಾಗೆ ಕಾಜಲ್ ಹಂಚಿಕೊಂಡ ಪೋಟೋ ಯಾವುದು ಅಂತ ಗೊತ್ತಾದರೆ ಒಂದು ಕ್ಷಣ ಬೆಚ್ಚಿ ಬೀಳ್ತೀರಾ. ತಾನು ಯಾವುದೇ ಮೇಕಪ್ ಹಾಕಿಕೊಳ್ಳದ ಪೋಟೋವನ್ನು ಕಾಜಲ್ ಅಗರ್ವಾಲ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದೇ ಫೋಟೋ ಈಗ ಪ್ರಶಂಸೆಗೊಳಗಾಗಿದೆ.
ಸಾಮಾನ್ಯವಾಗಿ ನಟಿಯರು ಮೇಕಪ್ ಇಲ್ಲದೇ ಮನೆಯಿಂದ ಹೊರಬರುವುದಿಲ್ಲ. ಅದರಲ್ಲೂ ವಿದೌಟ್ ಮೇಕಪ್ ಪೋಟೋ ಹಂಚಿಕೊಳ್ಳುವುದಂತು ದೂರದ ಮಾತು. ಈ ವಿಷಯದಲ್ಲಿ ವಿಭಿನ್ನವಾಗಿ ಯೋಚಿಸಿದ ಕಾಜಲ್ ಮೇಕಪ್ ರಹಿತ ಫೋಟೋ ಹಾಕಿ, “ಮೇಕಪ್ ನಿಂದ ನಮ್ಮ ದೈಹಿಕ ಸೌಂದರ್ಯ ಹೆಚಿಸಬಹುದಷ್ಟೇ. ನಾವು ಹೇಗಿದ್ದೇವೋ ಹಾಗೆ ಪ್ರೀತಿಸುವುದು ನಮ್ಮ ನಿಜವಾದ ಸೌಂದರ್ಯ” ಎಂದು ಬರೆದುಕೊಂಡಿದ್ದಾರೆ.
ಕಾಜಲ್ ಅಗರ್ವಾಲ್ ಅವರ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
Life threat: ಸಲ್ಮಾನ್ ಮನೆ ಬಾಲ್ಕನಿಗೆ ಬುಲೆಟ್‌ಪ್ರೂಫ್ ಗಾಜು
ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್.. ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Sullia: ಜಾಕ್‌ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.