ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರತಿಭಟನೆ

Protest From Primary School Teachers

Team Udayavani, Jun 2, 2019, 12:48 PM IST

dw-tdy-4..

ಹುಬ್ಬಳ್ಳಿ: ಕುಂದಗೋಳ ಬಿಇಒ ಕಚೇರಿ ಮುಂಭಾಗದಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿ: ಪದವಿ ವಿದ್ಯಾರ್ಹತೆ ಮತ್ತು ಸೇವಾ ಅನುಭವ ಹೊಂದಿರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು 6ರಿಂದ 8ನೇ ತರಗತಿಗೆ ಬೋಧಿಸುತ್ತಿರುವ ಪದವೀಧರ ಶಿಕ್ಷಕರ ವೃಂದಕ್ಕೆ ಪರಿಗಣಿಸುವಂತೆ ಒತ್ತಾಯಿಸಿ ಕುಂದಗೋಳ ಬಿಇಒ ಕಚೇರಿ ಮುಂಭಾಗದಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸಿದರು.

ಪದವಿ ಪೂರೈಸಿರುವ ಹಾಗೂ ಅನುಭವಿ ಶಿಕ್ಷಕರು 2005ರಿಂದ 6-8ನೇ ತರಗತಿಗೆ ಬೋಧಿಸುತ್ತಿದ್ದಾರೆ. ಆದರೆ ಈ ಹಿಂದೆ ಎರಡು ಬಾರಿ 6-8 ನೇ ತರಗತಿಗೆ ಶಿಕ್ಷಕರ ನೇಮಕಾತಿ ಮಾಡಲಾಗಿದೆ. ಈ ಸಂದರ್ಭದಲ್ಲಿ ಅನುಭವಿ ಹಾಗೂ ಪದವಿ ಶಿಕ್ಷಕರನ್ನು ಈ ವೃಂದಕ್ಕೆ ಸೇರಿಸುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಮೂರನೇ ಬಾರಿಗೆ ನೇಮಕಾತಿಗೆ ಸರಕಾರ ಮುಂದಾಗಿದ್ದು, ನಮ್ಮನ್ನು ಈ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರೆಂದು ಪರಿಗಣಿಸಲು ಹಿಂದೇಟು ಹಾಕುತ್ತಿದೆ. ಪದವೀಧರ ಶಿಕ್ಷಕರಿಗೆ ವಿಶೇಷ ವೇತನ ಹೆಚ್ಚಳ, ಮುಂಬಡ್ತಿ, ನೇರ ನೇಮಕಾತಿಯಲ್ಲಿ 25:75 ಬದಲಾಗಿ ಸಂಪೂರ್ಣವಾಗಿ ಸೇವಾನಿರತ ಶಿಕ್ಷಕರನ್ನು ಪರಗಣಿಸಬೇಕು. ಮುಂಬಡ್ತಿಗೆ ಇರುವ ಸ್ಪರ್ಧಾತ್ಮಕ ಪರೀಕ್ಷೆ ರದ್ದು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಟಾಪ್ ನ್ಯೂಸ್

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.