ಉತ್ಸಾಹದಿಂದ ಚಾಮುಂಡಿ ಬೆಟ್ಟ ಏರಿದ ನಾರಿಮಣಿಯರು

Team Udayavani, Jun 3, 2019, 3:00 AM IST

utsaha

ಮೈಸೂರು: ನಗರದ ಚಾಮುಂಡಿ ಬೆಟ್ಟವ ಏರುವ ಸ್ಪರ್ಧೆಯಲ್ಲಿ 150 ಕ್ಕೂ ಹೆಚ್ಚು ಮಹಿಳೆಯರು ಉತ್ಸಾಹದಿಂದ ಭಾಗವಹಸಿ, ಲಗುಬಗೆಯಿಂದ ಬೆಟ್ಟ ಹತ್ತಿದರು.

ತಿಪ್ಪವ್ವ ಸಣ್ಣಕ್ಕಿ ಪ್ರಥಮ: ಅಭ್ಯುದಯ ಮಹಿಳಾ ಸಮಾಜದ ಬೆಳ್ಳಿ ಹಬ್ಬದ ಪ್ರಯುಕ್ತ ಭಾನುವಾರ ಮಹಿಳೆಯರಿಗೆ ಹಮ್ಮಿಕೊಂಡಿದ್ದ ಚಾಮುಂಡಿ ಬೆಟ್ಟದ ಪಾದದಿಂದ ಮೆಟ್ಟಲು ಹತ್ತುವ ಸ್ಪರ್ಧೆಯಲ್ಲಿ 13 ನಿಮಿಷದಲ್ಲಿ ಚಾಮುಂಡಿ ಬೆಟ್ಟ ಹತ್ತಿದ ತಿಪ್ಪವ್ವ ಸಣ್ಣಕ್ಕಿ 20-30 ವರ್ಷದ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡರು. ಅರ್ಚನಾ -ದ್ವಿತೀಯ, ವಿದ್ಯಾ -ತೃತೀಯ ಸ್ಥಾನ ಪಡೆದುಕೊಂಡರು. ರನಿತಾ ಮತ್ತು ತೇಜಸ್ವಿನಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದುಕೊಂಡರು.

ಸೌಮ್ಯಾ ಪ್ರಥಮ: 30-40 ವರ್ಷದ ವಿಭಾಗದಲ್ಲಿ 17 ನಿಮಿಷಕ್ಕೆ ಬೆಟ್ಟದ ಹತ್ತಿದ ಸೌಮ್ಯಾ ಪ್ರಥಮ ಸ್ಥಾನ ಪಡೆದರೆ, ಆಶಾ ನಾಗಾರಾಜು- ದ್ವಿತೀಯ, ಪ್ರತಿಮಾ ತೃತೀಯಾ, ದೀಪಿಕಾ 4ನೇ ಸ್ಥಾನ ಪಡೆದುಕೊಂಡರು.

ಪ್ರಥಮ ಬಹುಮಾನಕ್ಕೆ 3 ಸಾವಿರ ನಗದು, 2ನೇ ಸ್ಥಾನಕ್ಕೆ 2 ಸಾವಿರ, 3ನೇ ಸ್ಥಾನಕ್ಕೆ 1 ಸಾವಿರ, 4-5ನೇ ಸ್ಥಾನಕ್ಕೆ ತಲಾ 500 ರೂ. ಬಹುಮಾನವಾಗಿ ನೀಡಲಾಯಿತು.

ಬೆಟ್ಟ ಹತ್ತುವ ಸ್ಪರ್ಧೆಯಲ್ಲಿ ವಿಜೇತರಾದ ಅಭ್ಯುದಯ ಮಹಿಳಾ ಸಮಾಜ ಮಹಿಳೆಯರಾದ ಮಂಜುಳಾ -ಪ್ರಥಮ, ಲತಾ ಜಗದೀಶ್‌-ದ್ವಿತೀಯ, ಪುಷ್ಪಲತಾ-ತೃತೀಯ ಸ್ಥಾನ ಪಡೆದುಕೊಂಡರು.

ಬಹುಮಾನ ವಿತರಣೆ: ಎರಡು ಸಾವಿರ, ಒಂದು ಸಾವಿರ, ಐನೂರು ರೂ.ಗಳನ್ನು ಕ್ರಮವಾಗಿ ವಿಜೇತರಿಗೆ ಶಾಸಕ ಎಸ್‌.ಎ.ರಾಮದಾಸ್‌ ಅವರ ಆಸರೆ ಫೌಂಡೇಶನ್‌ನಿಂದ ವಿತರಿಸಲಾಯಿತು. ಸ್ಪರ್ಧೆಯಲ್ಲಿ 150 ಕ್ಕೂ ಹೆಚ್ಚು ಮಹಿಳೆಯರು ಉತ್ಸಾಹದಿಂದ ಬೆಟ್ಟ ಹತ್ತಿಳಿದರು.

ಸಾಮಾಜಿಕ ಕಾರ್ಯ: ಇದಕ್ಕೂ ಮುನ್ನ ಬೆಟ್ಟ ಹತ್ತುವ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಎಸ್‌.ಎ.ರಾಮದಾಸ್‌, ಜೆ.ಪಿ.ನಗರದ ಮಹಿಳಾ ಸಂಘ ಹಲವು ಸಾಮಾಜಿಕ ಕಾರ್ಯಕ್ರಮದಲ್ಲಿ ತೊಡಗಿಕೊಂಡಿದೆ. ಬೆಳ್ಳಿ ಹಬ್ಬ ಆಚರಣೆ ಮಾಡುತ್ತಿರುವುದು ಸಂತೋಷದ ಸಂಗತಿ. ಈ ನಿಟ್ಟಿನಲ್ಲಿ ಇನ್ನುಷ್ಟು ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲಿ ಎಂದು ಶುಭ ಹಾರೈಸಿದರು.

ಅಭ್ಯುದಯ ಮಹಿಳಾ ಸಮಾಜದ ಅಧ್ಯಕ್ಷೆ ಸುಶೀಲ್‌ ನಾಗರಾಜು, ಕಾರ್ಯದರ್ಶಿ ಶೈಲಜಾ, ಗೌರವಾಧ್ಯಕ್ಷೆ ಲೋಕೇಶ್ವರಿ ಬಳ್ಳಯ್ಯ ಮತ್ತಿತರರಿದ್ದರು.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.