ಪಿಯು ಆನ್ಲೈನ್ ಪೋರ್ಟಲ್
Team Udayavani, Jun 3, 2019, 3:03 AM IST
ಬೆಂಗಳೂರು: ಎಸ್ಸೆಸ್ಸೆಲ್ಸಿ ಪೂರೈಸಿದ ಹಲವು ವಿದ್ಯಾರ್ಥಿಗಳು ಪಿಯುಗೆ ಸೇರುವ ಸಂದರ್ಭದಲ್ಲಿ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ವರ್ಗಾವಣೆ ಹೊಂದುತ್ತಾರೆ. ಅಲ್ಲದೆ, ಪ್ರಥಮ ಪಿಯು ಪೂರೈಸಿದ ಜಿಲ್ಲೆ ಅಥವಾ ಕಾಲೇಜಿನಲ್ಲೇ ದ್ವಿತೀಯ ಪಿಯು ಪೂರೈಸಲು ಸಾಧ್ಯವಾಗದೇ ಇದ್ದಾಗ ಅನಿವಾರ್ಯವಾಗಿ ಬೇರೆ ಜಿಲ್ಲೆಗೆ ಹೋಗಬೇಕಾಗುತ್ತದೆ.
ಇಂತಹ ಸಂದರ್ಭದಲ್ಲಿ ಒಂದು ಕಾಲೇಜಿನಿಂದ ಇನ್ನೊಂದು ಕಾಲೇಜಿಗೆ ವರ್ಗಾವಣೆ ಪತ್ರವನ್ನು ನೀಡಬೇಕಾಗುತ್ತದೆ. ಪ್ರಥಮ ಪಿಯು ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಪ್ರಾಂಶುಪಾಲರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಆನ್ಲೈನ್ ಪೋರ್ಟಲ್ನ್ನು ಸಮರ್ಪಕವಾಗಿ ಬಳಸುವ ಮೂಲಕ ಕಾಲೇಜು ಬದಲಾವಣೆ, ವರ್ಗಾವಣೆ ಪತ್ರ ಸೇರಿದಂತೆ ಎಲ್ಲ ಮಾಹಿತಿಯನ್ನು ಪಿಯುಸಿ ಆನ್ಲೈನ್ ಪೋರ್ಟಲ್ನಲ್ಲಿಯೇ ಅಪ್ಲೋಡ್ ಮಾಡಬಹುದಾಗಿದೆ.
ಪಿಯು ಇಲಾಖೆಯ ವೆಬ್ಸೈಟ್ http://pue.kar.nic.in/ ತೆರೆದರೆ ಪಿಯು ಆನ್ಲೈನ್ ಪೋರ್ಟಲ್ ಸಿಗುತ್ತದೆ. ಅದರಲ್ಲಿ ಎಸ್ಎಟಿಎಸ್ ಆನ್ಲೈನ್ ಅಪ್ಡೇಟ್ ಬಗ್ಗೆ ಸಾಮಾನ್ಯ ಸೂಚನೆಗಳಿವೆ. ಎಸ್ಎಟಿಎಸ್ ಮೂಲಕ ಕಾಲೇಜು ಬದಲಾವಣೆಯ ಜತೆಗೆ ಕಾಲೇಜಿನ ನೋಂದಣಿ, ವಿದ್ಯಾರ್ಥಿಗಳ ದಾಖಲಾತಿಯ ಮಾಹಿತಿಯನ್ನು ಹೇಗೆ ಭರ್ತಿ ಮಾಡಬೇಕು ಎನ್ನುವ ಬಗ್ಗೆ ಮಾಹಿತಿ ಇದೆ.
ವಿದ್ಯಾರ್ಥಿಗಳಿಗಿಂತ ಪಿಯು ಕಾಲೇಜಿನ ಪ್ರಾಂಶುಪಾಲರಿಗೆ ಇದರಿಂದ ಹೆಚ್ಚು ಅನುಕೂಲವಿದೆ. ಅಲ್ಲದೆ, ಎಸ್ಎಟಿಎಸ್ ಮೂಲಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮಾಹಿತಿಯನ್ನು ಸುಲಭವಾಗಿ ಪಿಯು ಕಾಲೇಜುಗಳು ಅಧಿಕೃತವಾಗಿ ಯುಸರ್ ಐಡಿ ಹಾಗೂ ಪಾಸ್ವರ್ಡ್ ಬಳಸಿ ಪಡೆಯಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.