ಇದ್ಲಿಬ್‌ ಮೇಲಿನ ಬಾಂಬ್‌ ದಾಳಿ ಕೂಡಲೇ ನಿಲ್ಲಿಸಿ: ಸಿರಿಯ, ರಶ್ಯಕ್ಕೆ ಟ್ರಂಪ್‌ ಕರೆ


Team Udayavani, Jun 3, 2019, 11:30 AM IST

Donald-Trump-730

ವಾಷಿಂಗ್ಟನ್‌ : ಜಿಹಾದಿಗಳ ಕೊನೆಯ ಭದ್ರಕೋಟೆಯಾಗಿರುವ ಸಿರಿಯದ ಇದ್ಲಿಬ್‌ ನ ಮೇಲೆ ಬಾಂಬ್‌ ದಾಳಿ ನಡೆಸುವುದನ್ನು ತತ್‌ಕ್ಷಣ ನಿಲ್ಲಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಸಿರಿಯ ಮತ್ತು ರಶ್ಯಕ್ಕೆ ಕರೆ ನೀಡಿದ್ದಾರೆ.

‘ಸಿರಿಯ, ರಶ್ಯ ಮತ್ತು ಸ್ವಲ್ಪ ಮಟ್ಟಿಗೆ ಇರಾನ್‌ ಸೇರಿಕೊಂಡು ಸಿರಿಯದ ಇದ್ಲಿಬ್‌ ಪ್ರಾಂತ್ಯದ ಮೇಲೆ ಬೇಕಾಬಿಟ್ಟಿ ಬಾಂಬ್‌ ದಾಳಿ ನಡೆಸುತ್ತಿವೆ ಎಂದು ಕೇಳಿದ್ದೇನೆ; ಇದರಿಂದ ಅನೇಕ ಅಮಾಯಕರು ಸಾಯುತ್ತಿದ್ದಾರೆ. ಜಗತ್ತು ಈ ನರಮೇಧವನ್ನು ನೋಡುತ್ತಿದೆ. ಈ ರೀತಿಯ ಬಾಂಬ್‌ ದಾಳಿ ಮಾಡುವ ಮೂಲಕ ನೀವೇನು ಪಡೆಯುವಿರಿ ? ಇದರ ಉದ್ದೇಶವೇನು ? ತತ್‌ಕ್ಷಣ ಇದನ್ನು ನಿಲ್ಲಿಸಿ’ ಎಂದು ಟ್ರಂಪ್‌ ಟ್ವೀಟ್‌ ಮಾಡಿದ್ದಾರೆ.

ಸಿರಿಯ ಮತ್ತು ರಶ್ಯ ಇದ್ಲಿಬ್‌ ಮೇಲೆ ನಡೆಸುತ್ತಿರುವ ಬಾಂಬ್‌ ದಾಳಿಯನ್ನು ಅಂತಾರಾಷ್ಟ್ರೀಯ ಸಮುದಾಯ ನೋಡಿಯೂ ಸುಮ್ಮಗಿರುವುದು ದುರದೃಷ್ಟಕರ ಎಂದು ಸಿರಿಯದ ಎನ್‌ಜಿಓ ಕಳೆದ ಶುಕ್ರವಾರ ಹೇಳಿತ್ತು.

ಸಿರಿಯ ಮತ್ತು ರಶ್ಯದ ಜಂಟಿ ಬಾಂಬ್‌ ದಾಳಿಯಿಂದಾಗಿ ವಾಯವ್ಯ ಸಿರಿಯದ ಸುಮಾರು 3 ಲಕ್ಷ ಜನರು ಬಲವಂತವಾಗಿ ಟರ್ಕಿ ಗಡಿಗೆ ದೂಡಲ್ಪಡುತ್ತಿದ್ದಾರೆ ಎಂದು ಎನ್‌ಜಿಓ ಹೇಳಿದೆ.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.