ಕನ್ನಡ ನಮ್ಮ ಅಸ್ಮಿತೆ, ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಸಹಿಸಲಾಗದು: ಸಿದ್ದರಾಮಯ್ಯ
Team Udayavani, Jun 3, 2019, 12:32 PM IST
ಬೆಂಗಳೂರು: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಕನ್ನಡಿಗರ ಮೇಲೆ ಹಿಂದಿ ಹೇರಿಕೆಯನ್ನು ಸಹಿಸಲಾಗದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಸೋಮವಾರ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಕನ್ನಡ ನಮ್ಮ ಅಸ್ಮಿತೆ, ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನಪ್ರತಿನಿಧಿಗಳೆಲ್ಲರೂ ಪಕ್ಷಾತೀತವಾಗಿ ಚಿಂತನೆ ಮಾಡಬೇಕೆಂದು ಹಿಂದಿ ಹೇರಿಕೆ ನಿಲ್ಲಿಸಿ ಎಂಬ ಹ್ಯಾಶ್ ಟ್ಯಾಗ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು. ಇದು ಇನ್ನೊಂದು ಭಾಷೆಯ ಒತ್ತಾಯಪೂರ್ವಕ ಹೇರಿಕೆಯಂತಾಗಿ ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ.
ಹಿಂದಿ ಭಾಷಿಗರಲ್ಲದವರ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂಬುದು ನನ್ನ ಭಾವನೆ.— Siddaramaiah (@siddaramaiah) June 3, 2019
ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು. ಇದು ಇನ್ನೊಂದು ಭಾಷೆಯ ಒತ್ತಾಯಪೂರ್ವಕ ಹೇರಿಕೆಯಂತಾಗಿ ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ.
ಹಿಂದಿ ಭಾಷಿಗರಲ್ಲದವರ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂಬುದು ನನ್ನ ಭಾವನೆ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Session: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಜ.21ಕ್ಕೆ ಮರುನಿಗದಿ
ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್ ಕುಮಾರ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
MUST WATCH
ಹೊಸ ಸೇರ್ಪಡೆ
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Congress Session: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಜ.21ಕ್ಕೆ ಮರುನಿಗದಿ
ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್ ಕುಮಾರ್
Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.