ಮಕ್ಕಳ ದಾಖಲಾತಿ ಪ್ರತಿಯೊಬ್ಬರ ಜವಾಬ್ದಾರಿ


Team Udayavani, Jun 3, 2019, 1:03 PM IST

rn-tdy-3..

ಮಾಗಡಿಯಲ್ಲಿ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ನೇತೃತ್ವದಲ್ಲಿ ನಡೆದ ದಾಖಲಾತಿ ಪ್ರಚಾರಾಂದೋಲನಕ್ಕೆ ಅಧ್ಯಕ್ಷ ಶಶಿಧರ್‌ ಚಾಲನೆ ನೀಡಿದರು.

ಮಾಗಡಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದು ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರ ಸಂವಿಧಾನ ಬದ್ಧ ಹಕ್ಕು ಮತ್ತು ಜವಾಬ್ದಾರಿಯಾಗಿದೆ ಎಂದು ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಅಧ್ಯಕ್ಷ ಶಶಿಧರ್‌ ತಿಳಿಸಿದರು.

ಪಟ್ಟಣದಲ್ಲಿ ಶಾಲಾಭಿವೃದ್ಧಿ ಮೇಲು ಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ 2019-20ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದಾಖಲಾತಿ ಪ್ರಚಾರಾಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಶಿಕ್ಷಣ ಸಂವಿಧಾನಬದ್ಧ ಮತ್ತು ಮೂಲಭೂತ ಹಕ್ಕು. ಈ ಹಕ್ಕನ್ನು ತಾರತಮ್ಯ ಮತ್ತು ಪ್ರತ್ಯೇ ಕತೆಯಿಲ್ಲದೆ ಎಲ್ಲ ಮಕ್ಕಳಿಗೆ ನೀಡಬೇಕು. ಈ ಮೂಲಕ ಎಲ್ಲ ಮಕ್ಕಳಿಗೆ ಶಿಕ್ಷಣ ವ್ಯವಸ್ಥೆ ಕಟ್ಟಿಕೊಡುವುದು ಪ್ರತಿಯೊಂದು ಸ‌ರ್ಕಾರದ ಅದ್ಯ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಸ‌ರ್ಕಾರದ ಜೊತೆಗೆ ಬೆಂಬಲವಾಗಿ ಕೈ ಜೋಡಿಸುವುದು ಸಮುದಾಯ ಸಮಾಜಿಕ ಹೊಣೆಯಾಗಿದೆ. ಸರ್ಕಾರ ಮತ್ತು ಸಮು ದಾಯ ಒಗ್ಗೂಡಿ ಕೆಲಸ ನಿರ್ವಹಿಸಿದಲ್ಲಿ ಪ್ರತಿ ಯೊಂದು ಸರಕಾರಿ ಶಾಲೆಯನ್ನು ಸಮಾನ ಗುಣಾತ್ಮಕ ಕೇಂದ್ರವನ್ನಗಿ ಪರಿವರ್ತಿಸಬೇಕು. ಮಕ್ಕಳು ನೆರೆಹೊರೆಯ ಶಾಲೆಯಲ್ಲಿಯೇ ಗುಣಾತ್ಮಕ ಶಿಕ್ಷಣ ಪಡೆಯುವಂತಹ ವ್ಯವಸ್ಥೆ ನಿರ್ಮಿಸಬಹುದಾಗಿದೆ. ಸರ್ಕಾರಿ ಶಾಲೆ ಗಳನ್ನು ಉಳಿಸಿ, ಬೆಳೆಸಿ ಶಿಕ್ಷಣ ವ್ಯವಸ್ಥೆ ಬಲಪಡಿಸಬೇಕು ಎಂದು ಹೇಳಿದರು.

ಸಿಆರ್‌ಪಿ ಜಗದೀಶ್‌ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ತರಬೇತಿ ಪಡೆದ ವೃತ್ತಿ ಪರಿಣಿತ ಶಿಕ್ಷಕರಿಂದ ಶಿಶು ಕೇಂದ್ರಿತ ಹಾಗೂ ಶಿಶು ಸ್ನೇಹಿ ವಿಧಾನದಲ್ಲಿ ಪಾಠ ಬೋಧನೆ. ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಪಠ್ಯ ಪುಸ್ತಕ, 2 ಜೊತೆ ಸಮವಸ್ತ್ರ, ಶೂ. ಸಾಕ್ಸ್‌ ವಿತರಣೆ. ಹೆಣ್ಣು ಮಕ್ಕಳಿಗೆ ಹಾಜರಾತಿ ಪ್ರೋತ್ಸಾಹ ಧನ, ಮಧ್ಯಾಹ್ನದ ಬಿಸಿಯೂಟ, ಕೆನೆಭರಿತ ಹಾಲು ಮತ್ತು ವಿಟಮಿನ್‌ ಹಾಗೂ ಜಂತು ನಿವಾರಣೆ ಮಾತ್ರೆಗಳು. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಸೂಕ್ತ ಪ್ಯಾನೆಲ್ ಬೋರ್ಡ್‌. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಮೂಲಕ ಹದಿಹರೆಯದ ಹೆಣ್ಣು ಮಕ್ಕಳಿಗೆ ಆಪ್ತ ಸಮಾಲೋಚನೆ ಹಾಗೂ ವೈದ್ಯಕೀಯ ನೆರವು. 8ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್. 1 ರಿಂದ 8 ನೇ ತರಗತಿಗಳವರೆಗೆ ವಸ್ತುನಿಷ್ಠ ಕಲಿಕಾ ಮೌಲ್ಯ ಮಾಪನ, 8 ರಿಂದ 10 ನೇ ತರಗತಿ ವಿದ್ಯಾರ್ಥಿನಿಯರಿಗೆ ಚೂಡಿದಾರ್‌ ಸಮವಸ್ತ್ರವನ್ನು ಉಚಿತವಾಗಿ ವಿತರಿಸಲಾ ಗುತ್ತದೆ. ಸಾಕಷ್ಟು ಸೌಲಭ್ಯಗಳು ದೊರೆಯು ತ್ತವೆ. ಪೋಷಕರು ತಮ್ಮ ಮಕ್ಕಳನ್ನು ಸ‌ರ್ಕಾರಿ ಶಾಲೆಗೆ ದಾಖಲಿಸುವುದರ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದು ಮನವಿ ಮಾಡಿದರು.

ಆಂದೋಲನದಲ್ಲಿ ತಿರುಮಲೆ ಶಾಲೆಯ ಮುಖ್ಯಶಿಕ್ಷಕಿ ಗಿರಿಜಮ್ಮ, ನಾಗರತ್ನಮ್ಮ, ಯಶೋಧ, ಸ್ಮಿತಾ ರೇಷ್ಮಾ, ಸುಜಾತಾ ಶಾಲಾ ಮಕ್ಕಳು ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.