ಎನ್ಎಸ್ಎ : 2ನೇ ಅವಧಿಗೆ ಅಜಿತ್ ದೋವಾಲ್ ನೇಮಕ; ಕ್ಯಾಬಿನೆಟ್ ಸಚಿವ ದರ್ಜೆ
Team Udayavani, Jun 3, 2019, 3:57 PM IST
ಹೊಸದಿಲ್ಲಿ : ಅಜಿತ್ ದೋವಾಲ್ ಅವರನ್ನು ಎರಡನೇ ಅವಧಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ (ಎನ್ಎಸ್ಎ) ನೇಮಿಸಲಾಗಿದೆ ಮತ್ತು ಅವರ ಹುದ್ದೆಯನ್ನು ಕ್ಯಾಬಿನೆಟ್ ಸಚಿವ ದರ್ಜೆಗೆ ಏರಿಸಲಾಗಿದೆ.
ಕ್ಯಾಬಿನೆಟ್ ನೇಮಕಾತಿ ಸಮಿತಿಯು 2019ರ ಮೇ 31ರಿಂದ ಅನ್ವಯವಾಗುವಂತೆ ದೋವಾಲ್ ಅವರನ್ನು ಐದು ವರ್ಷಗಳ ಅವಧಿಗೆ ನೇಮಕ ಮಾಡಿದೆ ಮತ್ತು ಪ್ರಧಾನಿಯವರ ಅವಧಿಯೊಂದಿಗೇ ಅದು ಮುಗಿಯಲಿದೆ ಎಂದು ಸಮಿತಿ ಹೇಳಿದೆ.
ದೋವಾಲ್ ಅವರನ್ನು 2014ರ ಮೇ ತಿಂಗಳಲ್ಲಿ ಕೇಂದ್ರ ಸಹಾಯಕ ಸಚಿವ ಮಟ್ಟದಲ್ಲಿ ಐದನೇ ಎನ್ಎಸ್ಎ ಆಗಿ ನೇಮಿಸಲಾಗಿತ್ತು. ಈ ಹುದ್ದೆಯಲ್ಲಿ ಎರಡನೇ ಅವಧಿಯನ್ನು ಪಡೆಯುವಲ್ಲಿ ಅವರು ಮೊದಲಿಗರಾಗಿದ್ದಾರೆ.
ದೋವಾಲ್ ಅವರು ಕಳೆದ ತಮ್ಮ ಐದು ವರ್ಷಗಳ ಅವಧಿಯಲ್ಲಿ ರಾಷ್ಟ್ರೀಯ ಭದ್ರತಾ ಕ್ಷೇತ್ರದಲ್ಲಿ ಅನನ್ಯ ಕೊಡುಗೆ ನೀಡಿದ್ದಾರೆ. ಪುಲ್ವಾಮಾ ಉಗ್ರ ದಾಳಿಯನ್ನು ಅನುಸರಿಸಿ ನಡೆದ ಬಾಲಾಕೋಟ್ ಮೇಲಿನ ಐಎಎಫ್ ದಾಳಿ ಮತ್ತು ಸರ್ಜಿಕಲ್ ಸ್ಟ್ರೈಕ್ ಗಳಲ್ಲಿ ದೋವಾಲ್ ಅತ್ಯಂತ ನಿರ್ಣಾಯಕ ಪಾತ್ರ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್ನಲ್ಲಿ ಬಂಧನ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ
Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್ ರದ್ದು: ಸುಪ್ರೀಂ ಕೋರ್ಟ್
ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್ ಸರಕಾರ; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ
Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ
Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್ಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.