ಹೊಸ ನಾಟಕ ಶುರು: ಬಿಎಸ್‌ವೈ

Team Udayavani, Jun 4, 2019, 3:05 AM IST

BSY

ಬೆಂಗಳೂರು: ಸಿಎಂ ಕುಮಾರಸ್ವಾಮಿ ಇಷ್ಟು ದಿನ ಪಂಚತಾರಾ ಹೋಟೆಲ್‌ನಲ್ಲಿದ್ದುಕೊಂಡು ಕಾಲಹರಣ ಮಾಡಿದರು. ಇದೀಗ ಗ್ರಾಮ ವಾಸ್ತವ್ಯ ನೆನಪಾಗಿದ್ದು, ಹೊಸ ನಾಟಕ ಶುರು ಮಾಡಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌, ಜೆಡಿಎಸ್‌ನಲ್ಲಿ ಅಸಮಾಧಾನದ ಬೆಂಕಿ ಭುಗಿಲೆದ್ದ ಪರಿಣಾಮ ಸರ್ಕಾರಿ ಬಂಗಲೆಗೆ ಹೋಗುತ್ತಿದ್ದಾರೆ. ಅವರ ಶಾಲಾ ವಾಸ್ತವ್ಯಕ್ಕೆ ನಮ್ಮ ಅಭ್ಯಂತರವಿಲ್ಲ. ಜಿಲ್ಲೆಗಳಿಗೆ ಹೋಗಿ ಪರಿಸ್ಥಿತಿ ತಿಳಿಯದೇ ಶಾಲೆಗಳಲ್ಲಿ ವಾಸ್ತವ್ಯ ಮಾಡಲು ಹೋದರೆ ಜನ ಮೆಚ್ಚುವುದಿಲ್ಲ. ಇನ್ನಾದರೂ ಅವರ ನಿರ್ಧಾರದ ಬಗ್ಗೆ ಮರು ಪರಿಶೀಲನೆ ಮಾಡಲಿ ಎಂದು ಸಲಹೆ ನೀಡಿದರು.

ಜೂನ್‌ 5ರ ಬಳಿಕ ನಾನು ಬರ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ನಡೆಸಲಿದ್ದೇನೆ. ಸರ್ಕಾರವನ್ನು ಬೀಳಿಸುವ ಪ್ರಯತ್ನಕ್ಕೆ ಕೈ ಹಾಕುವುದಿಲ್ಲ. ಸರ್ಕಾರ ಪತನವಾದಾಗ ನೋಡೋಣ. ಪಕ್ಷದ ಯಾವ ನಾಯಕರು ಈ ಬಗ್ಗೆ ಹೇಳಿಕೆ ನೀಡದಂತೆ ಸೂಚಿಸಿದ್ದೇನೆ ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕೆಲವೆಡೆ ಮುನ್ನಡೆ, ಮತ್ತೆ ಕೆಲವೆಡೆ ಹಿನ್ನಡೆಯ ಫ‌ಲಿತಾಂಶ ಬಂದಿದೆ. ಸ್ಥಳೀಯ ಸಂಸ್ಥೆ ಚುನಾವಣೆಗಳು ಅಭ್ಯರ್ಥಿಗಳ ಮೇಲೆ ನಿರ್ಧರಿತವಾಗುತ್ತವೆ. ಹಾಗಾಗಿ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಆದರೂ ಏನಾಗಿದೆ ಎಂಬ ಬಗ್ಗೆ ತಿಳಿದುಕೊಳ್ಳುತ್ತೇನೆ. ಶಿಕಾರಿಪುರದಲ್ಲಿ ನಮಗೆ ಹಿನ್ನಡೆಯಾಗಿದೆ. ಸೋಲಾಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಸೊರಬ, ಸಾಗರದಲ್ಲಿ ನಿರೀಕ್ಷೆ ಮಾಡದೆ ನಮಗೆ ಗೆಲುವು ಸಿಕ್ಕಿದೆ. ಶಿರಾಳಕೊಪ್ಪದಲ್ಲಿ ಬೇರೆ ಬೇರೆ ಕಾರಣಗಳಿಗೆ ಹಿನ್ನಡೆಯಾಗಿದೆ.
-ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

ಮುಖ್ಯಮಂತ್ರಿಗಳಿಗೆ ಹೇಗೆ ಜ್ಞಾನೋದಯವಾಯಿತೋ ಗೊತ್ತಿಲ್ಲ. ಸದ್ಯ ತಾಜ್‌ ವೆಸ್ಟ್‌ಎಂಡ್‌ ಹೋಟೆಲ್‌ಗೆ ತೆರಿಗೆದಾರರ ಹಣ ಕಟ್ಟುವುದನ್ನು ನಿಲ್ಲಿಸುವುದಾಗಿ ಹೇಳಿದ್ದಾರೆ. ದಯಮಾಡಿ ಅವರು ಗ್ರಾಮ ವಾಸ್ತವ್ಯ ಮುಂದೂಡಿ ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳನ್ನು ಜಿಲ್ಲೆಗಳಿಗೆ ಕಳುಹಿಸಿ ವಾಸ್ತವಾಂಶ ಅರಿಯಲಿ.
-ವಿ.ಸೋಮಣ್ಣ, ಮಾಜಿ ಸಚಿವ

ಪಾಪ ಮಾಡಿದ ಮೇಲೆ ಪಶ್ಚಾತ್ತಾಪ ಪಡಲೇಬೇಕು. ರಾಜನಂತೆ ಇದ್ದ ಕುಮಾರಸ್ವಾಮಿಯವರು ರಾಜಧರ್ಮ ಪಾಲಿಸಲಿಲ್ಲ. ಅದಕ್ಕಾಗಿ ಮಂಡ್ಯ, ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸೋತರು. ಗ್ರಾಮ ವಾಸ್ತವ್ಯ ಬಿಟ್ಟು ಕೆರೆಗಳ ಹೂಳೆತ್ತಿಸುವ ಕೆಲಸ ಮಾಡಲಿ. ಗ್ರಾಮ ವಾಸ್ತವ್ಯ ಕೇವಲ ನಾಟಕ ಕಂಪೆನಿ ಇದ್ದಂತೆ.
-ಸುರೇಶ್‌ಗೌಡ, ಬಿಜೆಪಿ ಮಾಜಿ ಶಾಸಕ

ಟಾಪ್ ನ್ಯೂಸ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.