ಅನಾರೋಗ್ಯ ಕಾರಣದಿಂದ ತೀರ್ಮಾನ: ಸಾ.ರಾ.ಮಹೇಶ್
Team Udayavani, Jun 4, 2019, 3:05 AM IST
ಮೈಸೂರು: ಎಚ್.ವಿಶ್ವನಾಥ್ ಅವರು ಹಿರಿಯ ರಾಜಕಾರಣಿಯಾಗಿದ್ದು, ಪಕ್ಷ ಸಂಘಟನೆಗೆ ಅವರ ಮಾರ್ಗದರ್ಶನ ಅಗತ್ಯ. ಹೀಗಾಗಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡದಂತೆ ಅವರ ಮನವೊಲಿಸಲಾಗುವುದು ಎಂದು ಸಚಿವ ಸಾರಾ ಮಹೇಶ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ವಿಶ್ವನಾಥ್ ಅವರು ನಮಗೆ ಮಾರ್ಗದರ್ಶನ ನೀಡಿ ಪಕ್ಷ ಸಂಘಟನೆ ಮಾಡಬೇಕು. ಈಗಾಗಲೇ ಎರಡು ಬಾರಿ ರಾಜೀನಾಮೆ ಕೊಡಲು ಮುಂದಾಗಿದ್ದರು. ಅವರಿಗೆ ಆರೋಗ್ಯದ ಸಮಸ್ಯೆ ಇದೆ. ಆ ಕಾರಣದಿಂದ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಲು ಕಷ್ಟವಾಗುತ್ತಿದೆ.
ಈ ಬಗ್ಗೆ ಅನೇಕ ಬಾರಿ ಚರ್ಚೆ ಮಾಡಿದ್ದಾರೆ. ಅನಾರೋಗ್ಯದ ಕಾರಣದಿಂದ ಈ ತೀರ್ಮಾನ ತೆಗೆದುಕೊಂಡಿರಬಹುದು. ಮಂಗಳವಾರ ಸಂಜೆ ಸಿಎಂ ನೇತೃತ್ವದಲ್ಲಿ ಜೆಡಿಎಸ್ ಶಾಸಕರ ಸಭೆ ಕರೆಯಲಾಗಿದೆ. ಸಭೆಯಲ್ಲಿ ರಾಜೀನಾಮೆ ನೀಡದಂತೆ ಮನವೊಲಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.