ಬುಲೆಟ್ ಟ್ರೇನ್‌ಗೆ 22 ಸಾವಿರ ಹೆಸರು!

ಶೀಘ್ರದಲ್ಲೇ ಹೆಸರು ಅಂತಿಮ ಒಂದೇ ತಿಂಗಳಲ್ಲಿ ಜನರಿಂದ ಭಾರೀ ಪ್ರತಿಕ್ರಿಯೆ

Team Udayavani, Jun 4, 2019, 6:00 AM IST

Bullet-Train

ಹೊಸದಿಲ್ಲಿ: ನರೇಂದ್ರ ಮೋದಿ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಬುಲೆಟ್ ಟ್ರೇನ್‌ಗೆ ನಾಗರಿಕರಿಂದ ಹೆಸರುಗಳಿಗೆ ಸಲಹೆ ಆಹ್ವಾನಿಸಲಾಗಿದ್ದು, ಇದಕ್ಕೆ ಒಟ್ಟು 22 ಸಾವಿರ ಹೆಸರುಗಳು ದಾಖಲಾಗಿವೆ. ಉಡಂತಶ್ತರಿ, ಮಹಾತ್ಮ, ಬುಲೆಟ್ ಭಾರತ್‌, ವಿದ್ಯುತ್‌, ಅಶ್ವಮೇಧ, ಪವನ ಪುತ್ರ, ಚೇತಕ್‌ ಹಾಗೂ ವಾಯುಪುತ್ರ ಸಹಿತ ಹಲವು ವಿಧದ ಹೆಸರುಗಳನ್ನು ಜನರು ಸೂಚಿಸಿದ್ದಾರೆ.


ಮೈಗವರ್ನಮೆಂಟ್ ವೆಬ್‌ಸೈಟ್‌ನಲ್ಲಿ ಬುಲೆಟ್ ರೈಲಿಗೆ ಹೆಸರು ಸೂಚಿಸುವ ಸ್ಪರ್ಧೆಗೆ ರಾಷ್ಟ್ರೀಯ ಹೈ ಸ್ಪೀಡ್‌ ರೈಲು ಕಾರ್ಪೊರೇಶನ್‌ (ಎನ್‌ಎಚ್ಎಸ್‌ಆರ್‌ಸಿಎಲ್) ಆಹ್ವಾನಿಸಿತ್ತು. ಕಳೆದ ಫೆಬ್ರವರಿಯಲ್ಲಿ ಆರಂಭವಾದ ಈ ಸ್ಪರ್ಧೆ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆದು, ಮಾ. 25ಕ್ಕೆ ಕೊನೆಗೊಂಡಿತ್ತು. ಸಾಮಾಜಿಕ ಮಾಧ್ಯಮಗಳಾದ ಟ್ವಿಟರ್‌ ಮತ್ತು ಫೇಸ್‌ಬುಕ್‌ನಲ್ಲಿ ಸ್ವೀಕರಿಸಿದ ಹೆಸರುಗಳನ್ನೂ ಸಂಸ್ಥೆ ವೆಬ್‌ಸೈಟ್‌ನಲ್ಲಿ ಸ್ಪರ್ಧೆಗೆ ಸೇರಿಸಿಕೊಂಡಿದೆ.

4,400 ಜನರಿಂದ ಲೋಗೋ
ಈ ಸ್ಪರ್ಧೆಯಲ್ಲಿ ಬುಲೆಟ್ ರೈಲಿನ ಲೋಗೋ ವಿನ್ಯಾಸದ ಸ್ಪರ್ಧೆಯೂ ಇತ್ತು. ಇದಕ್ಕೆ ಸುಮಾರು 4,400 ಜನರು ಲೋಗೋ ವಿನ್ಯಾಸ ಮಾಡಿದ್ದಾರೆ. ಸರಕಾರಿ ಸಂಸ್ಥೆಯ ನೆರವಿನಿಂದ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ಇನ್ನೊಂದು ತಿಂಗಳಲ್ಲಿ ಹೆಸರು ಅಂತಿಮಗೊಳಿಸಲಾಗುತ್ತದೆ ಎಂದು ಸಂಸ್ಥೆಯ ಅಧಿಕಾರಿಗಳು ಹೇಳಿದ್ದಾರೆ.

ಟಾಪ್ ನ್ಯೂಸ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Rajasthan:ಪೊಲೀಸ್‌ ಭದ್ರತೆಗೆ ಆದ 9 ಲಕ್ಷ ರೂ.ಬಿಲ್‌ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್‌

Rajasthan:ಪೊಲೀಸ್‌ ಭದ್ರತೆಗೆ ಆದ 9 ಲಕ್ಷ ರೂ.ಬಿಲ್‌ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.