ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

•ರೈತರಿಗೆ ಹೈನುಗಾರಿಕೆಗೆ ಸಾಲ ಸೌಲಭ್ಯ ಕಲ್ಪಿಸುವಂತೆ ಬ್ಯಾಂಕ್‌ ಅಧಿಕಾರಿಗಳಿಗೆ ಆದೇಶಿಸುವಂತೆ ಒತ್ತಾಯ

Team Udayavani, Jun 4, 2019, 9:59 AM IST

yedagiri-tdy-1..

ಸುರಪುರ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶೋಷಿತ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಸುರಪುರ: ನಬಾರ್ಡ್‌ ಯೋಜನೆಯಡಿ ರೈತರಿಗೆ ಹೈನುಗಾರಿಕೆಗೆ ಸಾಲ ಸೌಲಭ್ಯ ಕಲ್ಪಿಸುವಂತೆ ಬ್ಯಾಂಕ್‌ ಅಧಿಕಾರಿಗಳಿಗೆ ಆದೇಶಿಸುವಂತೆ ಒತ್ತಾಯಿಸಿ ಶೊಷಿತ ಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ನಗರದ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟಿದರು.

ಒಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ಬಡ ರೈತರಿಗೆ ಹೈನುಗಾರಿಕೆ ಉದ್ಯಮ ಮಾಡಲು ನಬಾರ್ಡ್‌ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಸುವಂತೆ ಸರಕಾರ 2017ರಲ್ಲಿಯೇ ಆದೇಶ ನೀಡಿದೆ. ಆದರೆ ಕಳೆದ ಮೂರು ವರ್ಷಗಳಿಂದ ಬ್ಯಾಂಕ್‌ ಅಧಿಕಾರಿಗಳು ರೈತರಿಗೆ ಸಾಲ ಸೌಲಭ್ಯ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.

ಹೈನುಗಾರಿಕೆ ಉದ್ಯಮ ಬಲಪಡಿಸಲು ಕೇಂದ್ರ ಸರ್ಕಾರ 2018ರಲ್ಲಿ ನಬಾರ್ಡ್‌ ಮೂಲಕ 325 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಹಸು, ಎಮ್ಮೆ ಸಾಕಾಣಿಗೆ ಸಾಲ ನೀಡುವ ಮೂಲಕ ರೈತರನ್ನು ಉತ್ತೇಜಿಸಬೇಕು ಎಂದು ಆದೇಶಿಸಿದೆ. ಆದರೆ ಜಿಲ್ಲೆಯಾದ್ಯಂತ ಯಾವುದೇ ಬ್ಯಾಂಕ್‌ನವರು ರೈತರಿಗೆ ಸಾಲ ನೀಡದೆ ಸರಕಾರದ ಆದೇಶವನ್ನು ಉಲ್ಲಂಘಿಸುವ ಮೂಲಕ ರೈತರಿಗೆ ವಂಚನೆ ಮಾಡಿದ್ದಾರೆ ಎಂದು ದೂರಿದರು.

ಪಶು ಭಾಗ್ಯ ಯೋಜನೆ ಅಡಿ ಆನ್‌ಲೈನ್‌ ಮೂಲಕ ಸಲ್ಲಿಕೆಯಾದ ಅರ್ಜಿಗಳನ್ನು ಹೊರತು ಪಡಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡ ಅರ್ಹ ಫಲಾನುಭವಿಗಳಿಗೆ ನಬಾರ್ಡ್‌ ಮೂಲಕ ಹೈನುಗಾರಿಕೆಗೆ 3 ಲಕ್ಷದವರೆಗೆ ಸಾಲ ವಿತರಿಸಲು ಅವಕಾಶವಿದೆ. ಆದರೆ ಬ್ಯಾಂಕ್‌ ಅಧಿಕಾರಿಗಳು ರೈತರಿಗೆ ಸಾಲ ನೀಡದೆ ಲಂಚ ಪಡೆದು ಆಂಧ್ರ ಪ್ರದೇಶ ಮೂಲದವರಿಗೆ ಮತ್ತು ಶ್ರೀಮಂತರಿಗೆ ಸಾಲ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಬೀದಿ ಬದಿಯ ಸಣ್ಣಪುಟ್ಟ ವ್ಯಾಪಾರಸ್ಥರಿಗೆ, ಹಾಲು ಮಾರಾಟಗಾರರಿಗೆ ಯಾವುದೇ ಭದ್ರತೆ ಇಲ್ಲದೆ ಸಾಲ ನೀಡುವಂತೆ ಕೇಂದ್ರ ಸರಕಾರದ ಆದೇಶವಿದೆ. ಆದರೆ ಬ್ಯಾಂಕ್‌ ಅಧಿಕಾರಿಗಳು ಸರ್ಕಾರದ ಆದೇಶವನ್ನು ದಿಕ್ಕರಿಸಿ ಏಕಮುಖವಾಗಿ ನಡೆದುಕೊಳ್ಳುತ್ತಿದ್ದಾರೆ. ಇದರಿಂದ ಸರ್ಕಾರದ ಯೋಜನೆಗಳು ಬಡವರಿಗೆ ತಲುಪದೆ ಉಳ್ಳವರ ಪಾಲಾಗುತ್ತಿವೆ. ಕಾರಣ ಯೋಜನೆ ಸಾಕಾರಗೊಳ್ಳಲು ಜಿಲ್ಲೆಯಾದ್ಯಂತ ಎಲ್ಲಾ ಬ್ಯಾಂಕ್‌ ಅಧಿಕಾರಿಗಳ ಸಭೆ ನಡೆಸಿ ಬಡವರಿಗೆ ಸಾಲ ಸೌಲಭ್ಯ ಕಲ್ಪಸುವಂತೆ ಕಟ್ಟುನಿಟ್ಟಾಗಿ ಆದೇಶಿಸಬೇಕು. ನಿರ್ಲಕ್ಷ್ಯ ವಹಸಿದಲ್ಲಿ ಸಂಘಟನೆ ಜಿಲ್ಲೆಯಾದ್ಯಂತ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.

ಜಿಲ್ಲಾಧಿಕಾರಿಗೆ ಬರೆದ ಮನವಿಯನ್ನು ತಹಶೀಲ್ದಾರ್‌ ಮೂಲಕ ಸಲ್ಲಿಸಿದರು. ಪ್ರಮುಖರಾದ ಗೋಪಾಲ ಬಾಗಲಕೋಟೆ, ಮಾನಯ್ಯ ದೊರೆ, ಕೃಷ್ಣಾ ದಿವಾಕರ, ಕೇಶಣ್ಣ ದೊರೆ, ಬಸವರಾಜ ಕವಡಿಮಟ್ಟಿ, ದೇವಪ್ಪ ದೇವರಮನಿ ಇದ್ದರು.

ಟಾಪ್ ನ್ಯೂಸ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

1(1

Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್‌ ದೀಪಗಳಿಂದ ಶೃಂಗಾರ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.